ಬೆಂಗಳೂರು : ಕರ್ನಾಟಕ ಅಸೆಂಬ್ಲಿಗೆ ಮೇ 10 ರಂದು ನಡೆದಿದ್ದ ಮಹಾ ಚುನಾವಣೆಯ ಫಲಿತಾಂಶ ಇದೀಗ ನಿಧಾನಕ್ಕೆ ಒಂದೊಂದಾಗಿ ಹೊರಬೀಳುತ್ತಿದೆ. ಸದ್ಯಕ್ಕೆ ಸ್ಪಷ್ಟ ಚಿತ್ರಣ ಇನ್ನೂ ಸಿಕ್ಕಿಲ್ಲವಾದರೂ ಇನ್ನು ಕೆಲ ಹೊತ್ತಲ್ಲೇ ಮೊದಲ ಚಿತ್ರಣ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ ಸಧ್ಯದ ಟ್ರೆಂಡ್ ಪ್ರಕಾರ ಅನೇಕ ಮಹಾಮಹಿಮರು ಹಿನ್ನಡೆ ಸಾಧಿಸಿದ್ದಾರೆ.
ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಕಾಂಗ್ರೆಸ್ಮುನ್ನಡೆಯಲ್ಲಿ ಶತಕ ಬಾರಿಸಿದ ಕಾಂಗ್ರೆಸ್
ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಮುನ್ನಡೆ
ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆ ಬಳ್ಳಾರಿ ನಗರ ಕ್ಷೇತ್ರದಲ್ಲಿ ಸೋಮಶೇಖರ ರೆಡ್ಡಿಗೆ ಹಿನ್ನಡೆ ಯಶವಂತಪುರದಲ್ಲಿ ಎಸ್.ಟಿ.ಸೋಮಶೇಖರ್ಗೆ ಹಿನ್ನಡೆ ಹಳಿಯಾಳ ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಗೆ ಹಿನ್ನಡೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶೆಟ್ಟರ್ ಹಿನ್ನಡೆ ರಾಜಾಜಿನಗರದಲ್ಲಿ ಎಸ್.ಸುರೇಶ್ ಕುಮಾರ್ಗೆ ಹಿನ್ನಡೆ
ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣಗೆ ಮುನ್ನಡೆ ಗಂಗಾವತಿಯಲ್ಲಿ ಜನಾರ್ದನರೆಡ್ಡಿಗೆ ಮುನ್ನಡೆ ಮದ್ದೂರಿನಲ್ಲಿ ಜೆಡಿಎಸ್ನ ಡಿ.ಸಿ.ತಮ್ಮಣ್ಣಗೆ ಹಿನ್ನಡೆ ಬೀಳಗಿ-ಬಿಜೆಪಿಯ ಮುರುಗೇಶ್ ನಿರಾಣಿಗೆ ಹಿನ್ನಡೆ ವರುಣ ಕ್ಷೇತ್ರದಲ್ಲೂ ಬಿಜೆಪಿಯ ಸೋಮಣ್ಣಗೆ ಹಿನ್ನಡೆ ಚಾಮರಾಜ, ಕೆ.ಆರ್.ನಗರದಲ್ಲಿ ಕಾಂಗ್ರೆಸ್ಗೆ ಮುನ್ನಡೆ ಆನೇಕಲ್ನಲ್ಲಿ ಬಿಜೆಪಿಯ ಶ್ರೀನಿವಾಸ್ಗೆ ಮುನ್ನಡೆ ಕಡೂರಿನಲ್ಲಿ ವೈಎಸ್ವಿ ದತ್ತಾಗೆ ಮುನ್ನಡೆ ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೊತ್ತೂರು ಮಂಜುನಾಥ್ಗೆ ಮುನ್ನಡೆ ಹೊಸಪೇಟೆಯಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ಗೆ ಮುನ್ನಡೆ
ಭಟ್ಕಳ ಬಿಜೆಪಿಯ ಸುನಿಲ್ ನಾಯ್ಕ್ಗೆ 1502 ಮುನ್ನಡೆ ಬೆಳಗಾವಿ ದಕ್ಷಿಣ ಬಿಜೆಪಿ ಅಭಯ್ ಪಾಟೀಲ್ಗೆ ಮುನ್ನಡೆ ಸಕಲೇಶಪುರದಲ್ಲಿ BJPಯ ಸಿಮೆಂಟ್ ಮಂಜುಗೆ ಮುನ್ನಡೆ ಗಾಂಧಿನಗರದಲ್ಲಿ ದಿನೇಶ್ಗೆ 310 ಮತಗಳ ಮುನ್ನಡೆ ಯಶವಂತಪುರ-ಜೆಡಿಎಸ್ನ ಜವರಾಯಿಗೌಡ ಮುನ್ನಡೆ ಚಾಮರಾಜನಗರ-ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ
ಚನ್ನಪಟ್ಟಣದಲ್ಲಿ ಬಿಜೆಪಿಯ ಯೋಗೇಶ್ವರ್ ಮುನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್ನ ಕುಮಾರಸ್ವಾಮಿ ಹಿನ್ನಡೆ
ಚಿಕ್ಕಮಗಳೂರು ಬಿಜೆಪಿ ಸಿ.ಟಿ.ರವಿ ಹಿನ್ನಡೆ ಮುಧೋಳ ಬಿಜೆಪಿ ಗೋವಿಂದ ಕಾರಜೋಳ ಹಿನ್ನಡೆ ಚನ್ನಪಟ್ಟಣದಲ್ಲಿ ಜೆಡಿಎಸ್ ಕುಮಾರಸ್ವಾಮಿ ಹಿನ್ನಡೆ ಹೊಸಕೋಟೆ ಬಿಜೆಪಿ ಎಂಟಿಬಿ ನಾಗರಾಜ್ ಹಿನ್ನಡೆ ರಮೇಶ್ ಜಾರಕಿಹೊಳಿ 2ನೇ ಸುತ್ತಿನಲ್ಲೂ ಹಿನ್ನಡೆ ಗೋಕಾಕ್ ಬಿಜೆಪಿ ರಮೇಶ್ ಜಾರಕಿಹೊಳಿ ಹಿನ್ನಡೆ
ಕನಕಪುರ ಕಾಂಗ್ರೆಸ್ನ ಡಿ.ಕೆ.ಶಿವಮಾರ್ ಮುನ್ನಡೆ ಅಥಣಿ ಕಾಂಗ್ರೆಸ್ ಲಕ್ಷ್ಮಣ ಸವದಿ ಮುನ್ನಡೆ ಬೆಳಗಾವಿ ಗ್ರಾಮೀಣ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಕಾಂಗ್ರೆಸ್ ಕಾಂಗ್ರೆಸ್ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ ಬೇಲೂರಿನಲ್ಲಿ ಬಿಜೆಪಿಯ ಸುರೇಶ್ ಮುನ್ನಡೆ ಚಿಕ್ಕಮಗಳೂರು ಕಾಂಗ್ರೆಸ್ ತಮ್ಮಯ್ಯ ಮುನ್ನಡೆ
ಹಿರೇಕೆರೂರು ಬಿಜೆಪಿ ಬಿ.ಸಿ.ಪಾಟೀಲ್ ಹಿನ್ನಡೆ ಸುರಪುರದಲ್ಲಿ ಬಿಜೆಪಿಯ ರಾಜುಗೌಡ ಹಿನ್ನಡೆ ಚಿಕ್ಕಬಳ್ಳಾಪುರ ಬಿಜೆಪಿಯ ಸುಧಾಕರ್ ಹಿನ್ನಡೆ
ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…
ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…
ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…
ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…