ಮಂಡ್ಯ : ರಾತ್ರಿ ಸುರಿದ ಧಾರಕಾರ ಮಳೆಗೆ ಮಂಡ್ಯ ತಾಲೂಕಿನ ಹುಲಿಕೆರೆ ಗ್ರಾಮದ ವಿಶ್ವೇಶ್ವರಯ್ಯ ನಾಲಾ ಸುರಂಗದಲ್ಲಿ ಭೂ ಕುಸಿತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.
ಗ್ರಾಮದ ಮಧ್ಯ ಭಾಗದಲ್ಲಿ ಸುರಂಗ ಹಾದು ಹೋಗಿದ್ದು, ಏಕಾಏಕಿ ನೂರು ಅಡಿ ಸುರಂಗ ಕುಸಿದಿದೆ.
ರಾಜಣ್ಣ ಎಂಬುವವರ ಮನೆಯ ಹಿಂದೆ ಇರುವ ಸುರಂಗ ಕುಸಿದಿದ್ದು, ಏಕಾಏಕಿ ಸುರಂಗ ಕುಸಿದ ಹಿನ್ನೆಲೆ ಮನೆ ಗೋಡೆ ಕುಸಿತವಾಗಿದೆ.
ಹುಲಿಕೆರೆ ಬಳಿಯಿಂದ ವಿ.ಸಿ ನಾಲೆಗೆ ನಿರ್ಮಿಸಿರುವ ಸುರಂಗ ಮಾರ್ಗವು ಏಷ್ಯಾದ ಮೊದಲ ಸುರಂಗ ಮಾರ್ಗವೆಂದೆ ಪ್ರಸಿದ್ಧಿಯಾಗಿದೆ.
ಮದ್ದೂರು ಮಳವಳ್ಳಿ ತಾಲೂಕಿಗೆ ಈ ಸುರಂಗ ಮಾರ್ಗದ ಮೂಲಕ ವಿಸಿ ನಾಲೆ ಹಾದು ಹೋಗಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…