ಆಟೋ ರಾಜ, ನಾ ನಿನ್ನ ಬಿಡಲಾರೆ ಖ್ಯಾತ ಸಿನಿಮಾಗಳ ನಿರ್ಮಾಪಕ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ಸಿ.ಜಯರಾಮ್‌ ಅವರು ನಿಧನರಾದರು.

ಆಟೋ ರಾಜ, ಗಲಾಟೆ ಸಂಸಾರ, ನಾ ನಿನ್ನ ಬಿಡಲಾರೆ ಮೊದಲಾದ ಹಿಟ್‌ ಚಿತ್ರಗಳಿಗೆ ಅವರು ನಿರ್ಮಾಪಕರಾಗಿದ್ದರು.

ಮೃತರ ಅಂತ್ಯಕ್ರಿಯೆ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಯರಾಮ್‌ ಅವರ ಪುತ್ರ ಪ್ರಕಾಶ್‌ ಅವರು ಸ್ಯಾಂಡಲ್‌ವುಡ್‌ ನಿರ್ದೇಶಕರಾಗಿದ್ದಾರೆ. ಇವರು ಪುನೀತ್‌ ರಾಜ್‌ಕುಮಾರ್‌ ಅಭಿನಯದ ʻಮಿಲನʼ ಸಿನಿಮಾ ನಿರ್ದೇಶಿಸಿದ್ದಾರೆ.

× Chat with us