ಶಿಕಾರಿಪುರ : ತಾಲೂಕಿನ ಮತದಾರರ ಆಶೀರ್ವಾದದಿಂದ ಈ ಬಾರಿಯ ಚುನಾವಣೆಯಲ್ಲಿ ವಿಜಯೇಂದ್ರ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರ ಎಲ್ಲ ಅಭಿವೃದ್ಧಿ ಕಾರ್ಯಗಳು ಪಕ್ಷದ ಗೆಲುವಿಗೆ ಪೂರಕವಾಗಿದೆ ಅಂತ ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದು, 125 ರಿಂದ 130 ಸ್ಥಾನದಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇತರೆ ಪಕ್ಷಗಳ ಸಹಕಾರವಿಲ್ಲದೇ ಬಿಜೆಪಿ ರಾಜ್ಯದಲ್ಲಿ ಪುನಃ ಸರ್ಕಾರ ರಚಿಸಲಿದೆ ಎಂದು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…