ಕೊಹ್ಲಿ ಮನೆಗೆ ಬಂದ ಛೋಟಾ ಅನುಷ್ಕಾ

ಮುಂಬೈ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮನೆಗೆ ಛೋಟಾ ಅನುಷ್ಕಾ ಎಂಟ್ರಿ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಸಂಭ್ರಮದ ಸುದ್ದಿಯನ್ನು ಸ್ವತಃ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಪತ್ನಿ ಹಾಗೂ ಮಗಳು ಪೂರ್ಣ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

× Chat with us