ಬೆಂಗಳೂರು: ಇಂದು (ಜೂನ್.4) ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದ್ದು, ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬಹುತೇಕ ಗೆಲುವು ದಾಖಲಿಸಲಿದ್ದಾರೆ.
ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ 2 ಲಕ್ಷ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈವರೆಗೆ 576127 ಲಕ್ಷ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು 316345 ಮತ ಪಡೆದು ಹಿನ್ನಡೆ ಸಾಧಿಸುವ ಮೂಲಕ ಸೋಲು ಕಂಡಿದ್ದಾರೆ. ಈ ಇಬ್ಬರ ನಡುವಿನ ಅಂತರ ಬರೋಬ್ಬರಿ 259782 ಮತಗಳಿವೆ.
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…