ತುಮಕೂರು : ನನಗೆ ರಾಜಕಾರಣ ಬೇಕೋ ಬೇಡ್ವೋ ಅನ್ನಿಸಿಬಿಟ್ಟಿದೆ ಎಂದು ಸಂಸದ ಡಿಕೆ ಸುರೇಶ್ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಬೇಕೋ ಬೇಡ್ವೋ ಎಂಬ ಗೊಂದಲ್ಲಿ ಇದ್ದೇನೆ ಎಂದು ಸುರೇಶ್ ಹೇಳಿದ್ದಾರೆ.
ಕುಣಿಗಲ್ ತಾಲೂಕಿನ ಗಿರಿಗೌಡನ ಪಾಳ್ಯದಲ್ಲಿ ನಡೆದ ಮತದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕೆಲವರು ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ನಿಂತ್ಕೋತೀನೋ ಇಲ್ಲವೋ ಇನ್ನೂ ತೀರ್ಮಾನ ಮಾಡಿಲ್ಲ. ನಾನು ಇನ್ನೂ ಗೊಂದಲದಲ್ಲಿ ಇದ್ದೀನಿ. ಯಾಕಂದ್ರೆ ನನಗೆ ರಾಜಕಾರಣ ಬೇಕೋ ಬೇಡ್ವೊ ಅನ್ನಿಸಿಬಿಟ್ಟಿದೆ ಎಂದು ಬೇಸರ ಹೊರಹಾಕಿದ್ದಾರೆ.
ಮುಂದಿನ ದಿನದಲ್ಲಿ ನಿಮ್ಮ ಸಲಹೆ ಪಡೆದು ಮುಂದುವರಿಯುತ್ತೇನೆ ಎಂದಿದ್ದಾರೆ. ಇದೀಗ ಸಂಸದ ಡಿಕೆ ಸುರೇಶ್‌ರ ಈ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…