ಹಾಸನ ; ವಿದ್ಯುತ್ ತಂತಿ ಮೇಲಿದ್ದ ಬಟ್ಟೆ ತೆಗೆಯಲು ಮುಂದಾದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಮಲ್ಲಪ್ಪ ಎಂಬ ವ್ಯಕ್ತಿ ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿರುವ ಬಟ್ಟೆಯನ್ನು ತೆಗೆಯಲು ನೆಲ ಒರೆಸುವ ಮಾಪ್ ಬಳಸಿ ತಂತಿ ಮೇಲಿದ್ದ ವಸ್ತು ತೆಗೆಯಲು ಮುಂದಾಗಿದ್ದು, ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮಲ್ಲಪ್ಪ ಸಾವನ್ನಪ್ಪಿದ್ದಾರೆ.
ಈ ದೃಶ್ಯ ಸಿಸಿ ಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…