BREAKING NEWS

ವಿಶ್ವಕಪ್‌: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್‌ ಆಯ್ದುಕೊಂಡ ಭಾರತ

ಅಹಮದಾಬಾದ್ : ಐಸಿಸಿ ಏಕದಿನ ವಿಶ್ವಕಪ್‌ನ ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಜ್ವರದಿಂದಾಗಿ ಮೊದಲೆರಡು ಪಂದ್ಯಗಳಿಗೆ ಗೈರಾಗಿದ್ದ ಗಿಲ್ ಈ ಪಂದ್ಯದಲ್ಲಿ ಆಡಲಿದ್ದಾರೆ ಎಂದು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

1992ರಿಂದ ಭಾರತ-ಪಾಕ್ ತಂಡಗಳು 7 ಏಕದಿನ ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಏಳು ಬಾರಿಯೂ ಜಯ ಸಾಧಿಸಿರುವ ಭಾರತವು ಅಜೇಯ ದಾಖಲೆಯನ್ನು ಉಳಿಸಿಕೊಂಡಿದೆ. ಆದರೆ ಈ ಎರಡು ದೇಶಗಳ ನಡುವಿನ ಸ್ಪರ್ಧೆಯು ಸಾಮಾಜಿಕ-ರಾಜಕೀಯ ಆಯಾಮವನ್ನು ಪಡೆದಿದ್ದು, ಇದು ಮೈದಾನದ ಹೊರಗೂ ಸದ್ದು ಮಾಡುತ್ತದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ ಆಗಿದ್ದು, ಆರಂಭಿಕ ದಾಂಡಿಗ ಶುಭಮನ್‌ ಗಿಲ್‌ ತಂಡಕ್ಕೆ ಮರಳಿದ್ದು, ಈಶಾನ್‌ ಕಿಶಾನ್‌ ತಂಡದಿಂದ ಹೊರಗುಳಿದಿದ್ದಾರೆ. ಪಾಕಿಸ್ತಾನ ತಂಡ ಯಾವುದೇ ಬದಲಾವಣೆ ಮಾಡಿಲ್ಲ.

andolanait

Recent Posts

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

18 mins ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

29 mins ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

50 mins ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

58 mins ago

ವೈರಮುಡಿ ಬ್ರಹ್ಮೋತ್ಸವದಲ್ಲಿ ಭಕ್ತರಿಗೆ ತೊಂದರೆ ಆಗದಂತೆ ಕ್ರಮವಹಿಸಿ: ಎನ್.ಚಲುವರಾಯಸ್ವಾಮಿ

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ…

2 hours ago

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

3 hours ago