ಬೆಂಗಳೂರು : ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ಶಮನಕ್ಕೆ ಮುಂದಾಗಿರುವ ರಾಜ್ಯ ಬಿಜೆಪಿ ನಾಯಕರು, ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಯಶವಂತಪುರ ಮಂಡಲ ಮಾಜಿ ಅಧ್ಯಕ್ಣ ಸಿ.ಎಂ.ಮಾರೇಗೌಡರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ.
2023ರ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಸೋಮಶೇಖರ್ ವಿರುದ್ಧ, ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಇದರಿಂದ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಪರಿಗಣಿಸಿ, ಯಶವಂತಪುರ ಮಂಡಲ ಮಾಜಿ ಅಧ್ಯಕ್ಷ ಸಿ.ಎಂ.ಮಾರೇಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…