BREAKING NEWS

ನನ್ನ ಪಕ್ಷ ನಾಶ ಮಾಡಲು ತಯಾರಾಗಿದದ್ದವರು ನೀವು : ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

ಬೆಂಗಳೂರು : ಕಾಂಗ್ರೆಸ್‌ ಜೊತೆ ನಮ್ಮ ಪಕ್ಷ ಮೈತ್ರಿ ಮಾಡಿಕೊಂಡಿದ್ದಾಗ ಹಂತ ಹಂತವಾಗಿ ನಮ್ಮನ್ನು ಮುಗಿಸಲು ಪ್ರಯತ್ನ ಮಾಡಿದ್ದು ನನಗೆ ಚಿನ್ನಾಗಿ ಗೊತ್ತಿದೆ ಎಂದು ಡಿಕೆ ಶಿವಕುಮಾರ್‌ ವಿರುದ್ಧ ಹೆಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,  ಕಾಂಗ್ರೆಸ್‌ ನಂಬಿ ಅವರ ಜೊತೆ ಮೈತ್ರಿ ಮಾಡಿಕೊಂಡಿರುವ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಯಾವ ರೀತಿ ನಡೆಸಿಕೊಂಡಿದ್ದಾರೆ ಎಂದು ನನಗೆ ಚೆನ್ನಾಗಿ ತಿಳಿದಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮೈತ್ರಿ ಸಂದರ್ಭದಲ್ಲಿ ನಮ್ಮ ಪಕ್ಷವನ್ನು ಮುಗಿಸಲು ಹಂತ ಹಂತವಾಗಿ ವಿಶ ಹಾಕಿಕೊಂಡು ಬಂದಿದ್ದೀರಿ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಸಂದರ್ಭದಲ್ಲಿ ಎಂದಿಗೂ ನನ್ನನ್ನಾಗಲಿ ನನ್ನ ಪಕ್ಷವನ್ನಾಗಲಿ ನಿಮ್ಮಂತೆ ಕೀಳು ಮಟ್ಟದಲ್ಲಿ ನಡೆಸಿಕೊಂಡಿಲ್ಲ ಎಂದು ತಿಳಿಸಿದರು.

ನೀವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಾಪಡುವ ಮಾತನಾಡುತ್ತೀರ. ನಿಮ್ಮ ಯಾವುದೇ ರಕ್ಷಣೆ ನಮಗೆ ಬೇಕಿಲ್ಲ ಎಂದು ತಿಳಿಸಿದರು.

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

16 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

16 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

18 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

24 hours ago