ಕಾರ್ಟೂನ್

ಆಂದೋಲನ ಕಾರ್ಟೂನ್ ಮಹಮ್ಮದ್ : 20 ಶನಿವಾರ 2022

ಆಂದೋಲನ ಕಾರ್ಟೂನ್ ಮಹಮ್ಮದ್.

ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ.

ಹೌದು ಸಾರ್ ನಮ್ಮ ಕಾರ್ಯಕರ್ತರು ಮೊಟ್ಟೆ ಅಂತ ಪೌಷ್ಟಿಕ ಐಟಂ ಅನ್ನು ಎಸೆಯಬಾರದಿತ್ತು.

andolanait

Recent Posts

ಡಿಎಚ್‌ಒ ವರ್ಗಾವಣೆಯಲ್ಲಿ ಎಡವಟ್ಟು

ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…

2 mins ago

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

12 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

12 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

13 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

13 hours ago