Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕೃಷಿ

Homeಕೃಷಿ

ಬೆಂಗಳೂರು : ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಇದೀಗ ಮತ್ತೊಂದು ಹಿರಿಮೆ ದೊರೆತಿದೆ. ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರ ಕಾಳಜಿ ಹಾಗು ಶ್ರಮದ ಹಿನ್ನಲೆ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೋಂದು ಹಿರಿಮೆಗೆ …

ಬೆಂಗಳೂರು : ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.. ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ಸಮೃದ್ಧ ಕೃಷಿ …

coconut disece

ಮಂಡ್ಯ : ತೆಂಗಿನ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣ ಬಾದಿತ ಪ್ರದೇಶಗಳಲ್ಲಿ ವೈಜ್ಞಾನಿಕ ಸಮೀಕ್ಷೆಯನ್ನು ತೋಟಗಾರಿಕೆ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. …

      ಜಿ.ಕೃಷ್ಣ ಪ್ರಸಾದ್ ತೋಟಕ್ಕೆ ರಂಗು ತುಂಬುವ ಪೀ ನಟ್ ಬಟರ್ ಹಣ್ಣಿನ ಗಿಡ ನಿಮಗೆ ಗೊತ್ತಾ? ಬ್ರೆಡ್‌ಗೆ ಸವರುವ ಪೀನಟ್ ಬಟರ್ ಗೊತ್ತು. ಅದೇ ಹೆಸರಿನ ಹಣ್ಣಿನ ಗಿಡ ಇದೆ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ದಕ್ಷಿಣ ಅಮೆರಿಕ …

ಬೆಂಗಳೂರು : ರೈತರು ನೀಡಿದ ಹಕ್ಕೊತ್ತಾಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ "ಭೂ ಸುಧಾರಣಾ ಕಾಯ್ದೆ 2020"ಕ್ಕೆ ತಿದ್ದುಪಡಿ ತರಲಾಗುವುದುಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ …

ಮುಂದಿನ ದಿನಗಳಲ್ಲಿ ಕುಡಿಯುವ ನೀರಿ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ಮಾಹೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವರಾದ …

ಲಂಡನ್: ಮುಂಬರುವ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಗೆ ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡ ತಯಾರಿ ನಡೆಸುತ್ತಿದೆ. ಮೊದಲೆರಡು ಪಂದ್ಯಗಳಿಗೆ ತಂಡ ಪ್ರಕಟಿಸಲಾಗಿದ್ದು, 16 ಆಟಗಾರರ ತಂಡ ಹೆಸರಿಸಲಾಗಿದೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ನೇಮಿಸಲಾಗಿದ್ದ ತಂಡವನ್ನೇ ಆ್ಯಶಸ್ ಗೆ ಮುಂದುವರಿಸಲಾಗಿದೆ. ಜಾನಿ …

ಅಹಮದಾಬಾದ್ : ಐಪಿಎಲ್ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಗೆಲುವಿನ ಓಟ ಮುಂದುವರಿದಿದ್ದು, ಭಾನುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 56 ರನ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 11 ಪಂದ್ಯಗಳಲ್ಲಿ ಟೈಟಾನ್ಸ್ ಎಂಟನೇ ಜಯವಾಗಿದ್ದು, 16 ಅಂಕಗಳಿಗೆ ಮತ್ತು …

ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ರೈತರ ಜಮೀನುಗಳಲ್ಲಿ ಜಲಹೊಂಡ …

ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಅವರು ಮುಖ್ಯಮಂತ್ರಿ …

Stay Connected​
error: Content is protected !!