ತಿ.ನರಸೀಪುರ : ಕಬ್ಬಿನ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಡಿ.೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘ ತಿಳಿಸಿದೆ. ಪಟ್ಟಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ್ ಹಾಗೂ …








