Light
Dark

ಆಂದೋಲನ 50

Homeಆಂದೋಲನ 50

ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್‌ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ …

ಮೈಸೂರು: ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಭರವಸೆ ನೀಡಿದರು. ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಸಮಾರಂಭದ …

ಆಂದೋಲನ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಡಾ.ಬಿ.ಎನ್.ರವೀಶ್ ಮಂಡನೆ ಮೈಸೂರು: ರಾಜಕೀಯವಾಗಿ ಹಾಗೂ ವಾಣಿಜ್ಯವಾಗಿಯೂ ಜಿಲ್ಲೆಯಲ್ಲಿ ಗಮನ ಸೆಳೆದಿರುವ ತ್ರಿವೇಣಿ ಸಂಗಮ ತಿ.ನರಸೀಪುರ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನತೆಯ ಪರವಾಗಿ ಆಂದೋಲನ ಪತ್ರಿಕೆಯು ಹಕ್ಕೋತ್ತಾಯವನ್ನು ಮಂಡಿಸಿತು. ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿನಡೆದ ಕಾರ್ಯಕ್ರಮದಲ್ಲಿ …

ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್, ಕಾಂಗ್ರೆಸ್‌ನ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಜಾತ್ಯತೀತ ಜನತಾದಳದ …

ತಿ.ನರಸೀಪುರ: ಪಟ್ಟಣದಲ್ಲಿ ನಡೆದ ‘ಆಂದೋಲನ ೫೦ರ ಸಾರ್ಥಕ ಪಯಣ’ ಕಾರ್ಯಕ್ರಮದಲ್ಲಿ ಹಲವು ಸಂಘಟನೆಗಳು ಪದಾಧಿಕಾರಿಗಳು, ರಾಜಕೀಯ ಮುಖಂಡರು, ಜನಸಾಮಾನ್ಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹೆಳವರ ಹುಂಡಿ ಸಿದ್ದಪ್ಪ, ಪಟ್ಟಣದ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಅರ್ಚಕ ದೊರೆಸ್ವಾಮಿ, …

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರಿಗೆ ಗೌರವ ಸಲ್ಲಿಕೆ ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ‘ಆಂದೋಲನ’ ದಿನಪತ್ರಿಕೆ ೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಸಾಧಕರಿಬ್ಬರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ …

ಸಾರ್ಥಕ ಪಯಣ ಸಮಾರಂಭದಲ್ಲಿ ರಾಜಶೇಖರ ಕೋಟಿ ಅವರ ಬದುಕುನ್ನು ಸ್ಮರಿಸಿದ ಮಾಜಿ ಸಚಿವರು  ತಿ.ನರಸೀಪುರ: ಧರ್ಮ, ಜಾತಿ, ಗುಂಪು, ಪಂಗಡದ ಬಗ್ಗೆ ಇರದೇ ವಸ್ತು ನಿಷ್ಠವಾಗಿ ಪತ್ರಿಕೆಯನ್ನು ನಡೆಸಿಕೊಂಡು ಬಂದಿದ್ದ ರಾಜಶೇಖರ ಕೋಟಿ ಅವರು ವೃತ್ತಿಧರ್ಮಕ್ಕೆ ವಿರುದ್ಧ ಬರವಣಿಗೆ ಮಾಡಲಿಲ್ಲ ಎಂದು …

ತಿ.ನರಸೀಪುರದಲ್ಲಿ ನಡೆದ ‘ಆಂದೋಲನ ದಿನಪತ್ರಿಕೆ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ಉದ್ಘಾಟಿಸಿದ ಸಂಸದರು ತಿ.ನರಸೀಪುರ: ರಾಜಶೇಖರ ಕೋಟಿ ಅವರು ಸಿದ್ಧಾಂತವನ್ನು ಬದಿಗೊತ್ತಿ ಅವಕಾಶವಾದಿಯಾಗದೆ ಯಾರೊಂದಿಗೂ ರಾಜಿಯಾಗಲಿಲ್ಲ. ತಮ್ಮ ನಡೆ, ನುಡಿಯಂತೆ ಬದುಕುವ ಜೊತೆಗೆ ಸಮಾಜವಾದಿಯಾಗಿಯೇ ಉಳಿದು ಕೊನೆ ತನಕವೂ ಸಿದ್ಧಾಂತವನ್ನು ಉಳಿಸಿಕೊಂಡರು …

ಜನಮಾನಸದಲ್ಲಿ ಮುದ್ರೆಯೊತ್ತಿದ ‘ಪತ್ರಿಕೆ’ಗೆ ಗಣ್ಯರ ಅಭಿಮಾನದ ಹಾರೈಕೆ ತಿ.ನರಸೀಪುರ: ೫೦ ವರ್ಷಗಳಿಂದ ಪತ್ರಿಕಾರಂಗದಲ್ಲಿ ತನ್ನದೇ ಛಾಪು ಮೂಡಿಸಿ ಸಂವಿಧಾನದ ಆಶಯಗಳಿಗೆ ಹೆಗಲಾಗಿ ಮುಂದಡಿ ಇಡುತ್ತಿರುವ ‘ಆಂದೋಲನ’ ದಿನಪತ್ರಿಕೆಯ ಹೆಜ್ಜೆಗಳ ನೆನಪಿನ ‘ಹಾಡು-ಪಾಡು’ ತ್ರಿವೇಣಿ ಸಂಗಮದ ಭೂಮಿಯು ಮಡಿಲಲ್ಲಿ ಮಅರ್ದನಿಸಿತ್ತು. ‘ಆಂದೋಲನ’ ದಿನಪತ್ರಿಕೆಯ …

ಸ್ಯಾಂಡಲ್‌ವುಡ್‌ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ. …