ಆಂದೋಲನ 50

ಮಿಂಚಿ ಮರೆಯಾದ ‘ಜಂಗಲ್ ಜಾಕಿ’

ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ…

3 years ago

‘ಆಂದೋಲನ’ದ ಪಂಜಿನಲ್ಲಿ ಬೆಳಕು ಕಂಡವರು

-ರವಿ ಕೋಟೆ ಹಲವರು ಮರಣದ ನಂತರವೂ ಬದುಕಿರುತ್ತಾರೆ. ಆ ಪೈಕಿ ನಮ್ಮೆಲ್ಲರ ರಾಜಶೇಖರ ಕೋಟಿ ಅವರೂ ಒಬ್ಬರು. ಆಂದೋಲನ ಪತ್ರಿಕೆಯನ್ನು ಸ್ಪರ್ಶಿಸಿದ ತಕ್ಷಣ ನೆನಪಿಗೆ ಬರುವುದೇ ಅವರು.…

3 years ago

ಕೋಟೆಗೆ ಕೋಟಿಯವರ ನಂಟು ನೂರೆಂಟು

ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ…

3 years ago

ಆಂದೋಲನದ ಜತೆ ನಿಂತ ಓದುಗರು

ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ.…

3 years ago

ವನ್ಯಲೋಕಕ್ಕೆ ವರದಾನವಾದ ಕಬಿನಿ

 ಸ್ವಾತಂತ್ರ್ಯಪೂರ್ವದಲ್ಲಿ ಕಬಿನಿಗಿಂತ ಕಾಕನಕೋಟೆಯ ಹೆಸರೇ ಹೆಚ್ಚು ಪ್ರಚಲಿತದಲ್ಲಿತ್ತು. ಮೈಸೂರಿನ ಅರಸರಿಗೆ ಮತ್ತು ಬ್ರಿಟಿಷರಿಗೆ ಇದು ಶಿಕಾರಿ ಕೇಂದ್ರವಾಗಿತ್ತು. ಕಬಿನಿ ಜಲಾಶಯ ಈ ಪ್ರದೇಶದ ಮಾತ್ರವಲ್ಲ, ನಾಡಿನ ವನ್ಯಲೋಕದ…

3 years ago

ಆನೆ ಹುಡುಗನ ಹಾಲಿವುಡ್ ಪಯಣ

ಸಾಬು ದಸ್ತಗೀರ್ ಎಂದರೆ ಮೈಸೂರಿನ ಜನರಿಗೆ ಈಗ ಅಪರಿಚಿತ ಹೆಸರು. ಆದರೆ ಹಾಲಿವುಡ್ ಸಿನಿಮಾ ಜಗತ್ತಿಗೆ ಈ ಹೆಸರು ಚಿರಪರಿಚಿತ. ಎಚ್.ಡಿ.ಕೋಟೆಯ ಕಾರಾಪುರದಲ್ಲಿ ಜನಿಸಿ, ಎಳವೆಯಲ್ಲಿಯೇ ತಂದೆ…

3 years ago

ನಾಲ್ಕು ಜಲಾಶಯಗಳಿದ್ದರೂ ತಾಲ್ಲೂಕಿಗೆ ತಪ್ಪಿಲ್ಲ ನೀರಿನ ಬವಣೆ

ಕಬಿನಿ, ನುಗು, ತಾರಕ ಮತ್ತು ಹೆಬ್ಬಾಳ ಸೇರಿ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಎಚ್.ಡಿ. ಕೋಟೆ ತಾಲೂಕಿನದು. ಆದರೆ ದೀಪದ ಬುಡ ಕತ್ತಲು ಎಂಬಂತೆ ನೆರೆ ತಾಲ್ಲೂಕು…

3 years ago

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ…

3 years ago

ಹತ್ತಿ ಬೆಳೆಯೋ ಊರಲ್ಲಿ ಒಂದು ಗಿರಣಿಯೂ ಇಲ್ಲ..

-ಅನಿಲ್ ಅಂತರಸಂತೆ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಹೆಗ್ಗಡದೇವನಕೋಟೆ ತಾಲ್ಲೂಕಿನದು. ಆದರೆ ಈ ಜಲಾಶಯಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲವಾಗಿದೆಯೇ ಹೊರತು ತಾಲ್ಲೂಕಿನ ಪೂರ್ಣ ಭಾಗಕ್ಕೆ ನೀರಿನಾಸರೆಯಾಗಿಲ್ಲ. ತಾಲ್ಲೂಕಿನ…

3 years ago

ಕಾಕನಕೋಟೆ ಎಂಬ ವಿಸ್ಮಯ ತಾಣ

ಮನುಷ್ಯ ಮತ್ತು ಆನೆಗಳ ಸಂಬಂಧ ಇಂದು ನಿನ್ನೆಯದಲ್ಲ. ನಮ್ಮ ಪುರಾಣ, ಇತಿಹಾಸಗಳುದ್ದಕ್ಕೂ ಆನೆಗಳ ಬಗ್ಗೆ ಅನೇಕಾನೇಕ ಕಥೆಗಳಿವೆ. ಐರಾವತ, ಸುಪ್ರತೀಕ, ಅಶ್ವತ್ಥಾಮ, ಗಜೇಂದ್ರ..ಹೀಗೆ ಪುರಾಣದಲ್ಲಿ ಆನೆಗಳದ್ದೇ ನೂರಾರು…

3 years ago