ಆಂದೋಲನ 50

ಪ್ರವಾಸಿಗರ ಸ್ವರ್ಗ ಗಂಧದ ನಾಡು

ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು…

3 years ago

ಇದು ನಿಸರ್ಗ ಸಂಪತ್ತಿನ ಕೋಟೆ

-ಕನ್ನಡ ಪ್ರಮೋದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜ್ಯದ ಗಡಿ ತಾಲೂಕುಗಳಲ್ಲಿ ಒಂದಾದ ಎಚ್.ಡಿ. ಕೋಟೆ ನಿಸರ್ಗ ಸಂಪತ್ತಿನ ಖನಿಯಾದರೂ ಶೈಕ್ಷಣಿಕವಾಗಿ, ಕೈಗಾರಿಕೋದ್ಯಮದಲ್ಲಿ ಹಿಂದುಳಿದಿದೆ. ತಾಲ್ಲೂಕು ಭೌಗೋಳಿಕವಾಗಿ…

3 years ago

ಭಗೀರ: ಕಬಿನಿ ಸಫಾರಿಯ ರಾಯಭಾರಿ

ಹಿನ್ನೀರು ಪ್ರದೇಶದ ವಿಹಾರ ಮತ್ತು ಕಾಡೊಳಗಿನ ವಿಹಾರ ಇವೆರಡೂ ಕಬಿನಿ ಸಫಾರಿಯ ವೈಶಿಷ್ಟ್ಯ. ಕಬಿನಿ ವನ್ಯಲೋಕದ ಸಮೃದ್ಧತೆಯನ್ನು ಕಣ್ತುಂಬಿಕೊಳ್ಳಲು ಹಿಂದಿನಿಂದಲೂ ವಿಶ್ವದೆಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದರು. ಈ ಸಂಖ್ಯೆ…

3 years ago

ಭುವಿಗೆ ಬೆಂಕಿ ಇಟ್ಟವರು ಉರಿಯ ತಾಪವ ತಣಿಸಬಲ್ಲರೇ?

ಭೂತಾಯಿಗೆ ಜಗತ್ತಿನ ಶ್ರೀಮಂತ ದೇಶಗಳು ಹಚ್ಚಿರುವ ಬೆಂಕಿಯನ್ನು ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ೨೦೨೧ರ ನವೆಂಬರ್ ೧ರಿಂದ ೧೪ ರವರೆಗೆ ಗ್ಲಾಸ್ಗೋದಲ್ಲಿ ಸೇರಿದ್ದ ಜಗತ್ತಿನ ೨೦೦ ದೇಶಗಳ ೨೬ನೇ…

3 years ago

ಬದುಕು ಬದಲಾಗಿಲ್ಲ, ಜವಾಬ್ದಾರಿ ಬಂದಿದೆಯಷ್ಟೇ.. : ತ್ರಿಶಿಕಾ ಕುಮಾರಿ

ದೇಶಕ್ಕೆ ಸ್ವಾತಂತ್ರ್ಯದ ಬೆಳಕು ಸಿಕ್ಕಿದ ಕೂಡಲೇ ಅರಸೊತ್ತಿಗೆ ತೊರೆದು ಪ್ರಜೆಗಳ ಜತೆ ಒಂದಾಗಿದ್ದು ಮೈಸೂರು ರಾಜಮನೆತನದ ಹೆಗ್ಗಳಿಕೆ. ಪ್ರಜೆಗಳಿಗೆ ರಾಜವಂಶದವರ ಮೇಲೆ ಈಗಲೂ ಅದೇ ಗೌರವ ಭಾವ.…

3 years ago

ಜಗಜಟ್ಟಿಗಳ ತವರೂರಾಗಿದ್ದ ಮೈಸೂರು

ಮೈಸೂರಿನ ದಸರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯದಲ್ಲಿ ದೇಶದ ನಾನಾ ಪ್ರಾಂತ್ಯಗಳ ಕುಸ್ತಿ ಪಟುಗಳು ಭಾಗವಹಿಸುತ್ತಿದ್ದರು. ಅಂದಿನ ರೋಚಕ ಕುಸ್ತಿ ಪಂದ್ಯಗಳ ಬಗ್ಗೆ ಹಲವು ದಂತಕಥೆಗಳಿವೆ. ಅಂದಿನ…

3 years ago

ನಿತ್ಯರಂಗೋತ್ಸವದ ನೆಲೆ ಮೈಸೂರು ಬೆಳಕಿಂಡಿಯಲ್ಲಿ ಮೈಸೂರು ರಂಗ ಇತಿಹಾಸ

‘ಮಿತ್ರವಿಂದಾ ಗೋವಿಂದ’ ನಮಗೆ ದೊರೆತಿರುವ ಕನ್ನಡ ನಾಟಕಗಳಲ್ಲಿ ತುಂಬ ಹಳೆಯದು. ಚಿಕ್ಕದೇವರಾಜರ ಆಸ್ಥಾನದಲ್ಲಿದ್ದ ಸಿಂಗರಾರ್ಯ ೧೭ನೆಯ ಶತಮಾನದ ಅಂತ್ಯಭಾಗದಲ್ಲಿ ಇದನ್ನು ರಚಿಸಿದ ಎನ್ನಲಾಗುತ್ತಿದೆ. ಅಲ್ಲಿಗೆ ಮೈಸೂರಿಗೆ ನಾಟಕದ…

3 years ago

ನಮ್ಮ ನಡುವಿನ ಕಲೋಪಾಸಕರು

ಲಕ್ಷ್ಮೀ ದುಡಿದವರಿಗೆ, ಸರಸ್ವತಿ ಪಡೆದವರಿಗೆ ಎಂಬ ಮಾತುಂಟು. ಹಾಗೆಯೇ ಕಲಾ ಸರಸ್ವತಿಯ ಆರಾಧನೆ ಎಂಬುದು ಮೈಸೂರಿನ ಜನತೆ ಪಡೆದು ಬಂದ ಪರಂಪರೆ. ಮೈಸೂರನ್ನು ಬಹುಕಾಲ ಆಳಿದ ಯದುವಂಶಸ್ಥರು…

3 years ago

ಯುವ ಭಾರತದ ಯುವ ಐಕಾನ್ ಚೇತನ ಭಗತ್

ಲೇಖಕ, ಅಂಕಣಕಾರ, ನಟ, ಚಿತ್ರಕಥೆಗಾರ, ರಿಯಾಲಿಟಿ ಶೋ ತೀರ್ಪುಗಾರ, ಈಗ ಮೋಟಿವೇಷನಲ್ ಸ್ಪೀಕರ್ (ಪ್ರೇರಣಾ ಭಾಷಣಕಾರ) ! ೨೦೦೪ ರಲ್ಲಿ ಪ್ರಕಟವಾದ ಅವರ ಮೊದಲ ಕಾದಂಬರಿ ‘ಫೈವ್…

3 years ago

ಪ್ರಶ್ನೆಗಳಿಗೆ ಒಡ್ಡಿಕೊಳ್ಳುತ್ತಲೇ ಇರೋಣ

ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತೀರಾ ವಿಭಿನ್ನ ಕಲಾವಿದ ಟಿ.ಎಂ. ಕೃಷ್ಣ. ಹಣ, ಕೀರ್ತಿ, ಜನಪ್ರಿಯತೆಗೆ ಕೊರತೆಯಿಲ್ಲದಿದ್ದರೂ ಏನೋ ಅತೃಪ್ತಿ. ಜಿಡ್ಡು ಕೃಷ್ಣಮೂರ್ತಿಯವರ ಪ್ರಭಾವಕ್ಕೆ ಒಳಗಾಗಿದ್ದ…

3 years ago