ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ ಹುಡುಗನ ಜೀವನ ದುರಂತದಲ್ಲಿ ಕೊನೆಗೊಂಡಿದ್ದನ್ನು ರಾಜ್ಯದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ನೈಜ ಗಂಧದ …
ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ ಹುಡುಗನ ಜೀವನ ದುರಂತದಲ್ಲಿ ಕೊನೆಗೊಂಡಿದ್ದನ್ನು ರಾಜ್ಯದ ಜನತೆ ಈಗಲೂ ನೆನಪಿಸಿಕೊಳ್ಳುತ್ತಾರೆ. ನೈಜ ಗಂಧದ …
-ರವಿ ಕೋಟೆ ಹಲವರು ಮರಣದ ನಂತರವೂ ಬದುಕಿರುತ್ತಾರೆ. ಆ ಪೈಕಿ ನಮ್ಮೆಲ್ಲರ ರಾಜಶೇಖರ ಕೋಟಿ ಅವರೂ ಒಬ್ಬರು. ಆಂದೋಲನ ಪತ್ರಿಕೆಯನ್ನು ಸ್ಪರ್ಶಿಸಿದ ತಕ್ಷಣ ನೆನಪಿಗೆ ಬರುವುದೇ ಅವರು. ಸಾರ್ವಜನಿಕ ಬದುಕಿನಲ್ಲಿ ಪ್ರಖರ ದೀಪದಂತೆ ಬಾಳಿದ ಕೋಟಿಯವರ ನಡೆ-ನುಡಿ ಇಡೀ ಪತ್ರಿಕೋದ್ಯಮಕ್ಕೆ ಮಾದರಿಯಾಗುತ್ತಿತ್ತು. …
ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ ಬಗ್ಗೆ ಸದಾ ಕಾಳಜಿಯನ್ನು ಇಟ್ಟುಕೊಂಡಿದ್ದರು. ತಾಲ್ಲೂಕಿನ ಸಮಸ್ಯೆಗಳು, ಬಡತನ, ಇಲ್ಲಿನ ಜಾತಿ ವ್ಯವಸ್ಥೆ, …
ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ. ತಾಲೂಕಿನ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದಿಟ್ಟು ಅವರ ಕಣ್ತೆರೆಸುವ ಕೆಲಸವನ್ನು ಪತ್ರಿಕೆ …
ಸ್ವಾತಂತ್ರ್ಯಪೂರ್ವದಲ್ಲಿ ಕಬಿನಿಗಿಂತ ಕಾಕನಕೋಟೆಯ ಹೆಸರೇ ಹೆಚ್ಚು ಪ್ರಚಲಿತದಲ್ಲಿತ್ತು. ಮೈಸೂರಿನ ಅರಸರಿಗೆ ಮತ್ತು ಬ್ರಿಟಿಷರಿಗೆ ಇದು ಶಿಕಾರಿ ಕೇಂದ್ರವಾಗಿತ್ತು. ಕಬಿನಿ ಜಲಾಶಯ ಈ ಪ್ರದೇಶದ ಮಾತ್ರವಲ್ಲ, ನಾಡಿನ ವನ್ಯಲೋಕದ ದಿಕ್ಕು ದೆಶೆಗಳನ್ನು ಬದಲಿಸಿತು. ಐದು ದಶಕಗಳ ಹಿಂದಿನ ಮಾತು. ಸ್ಥಳೀಯರಿಗೆ ಕಪಿಲೆಯಾಗಿ, ಹೊರಗಿನವರಿಗೆ …
ಸಾಬು ದಸ್ತಗೀರ್ ಎಂದರೆ ಮೈಸೂರಿನ ಜನರಿಗೆ ಈಗ ಅಪರಿಚಿತ ಹೆಸರು. ಆದರೆ ಹಾಲಿವುಡ್ ಸಿನಿಮಾ ಜಗತ್ತಿಗೆ ಈ ಹೆಸರು ಚಿರಪರಿಚಿತ. ಎಚ್.ಡಿ.ಕೋಟೆಯ ಕಾರಾಪುರದಲ್ಲಿ ಜನಿಸಿ, ಎಳವೆಯಲ್ಲಿಯೇ ತಂದೆ ತಾಯಿಗಳನ್ನು ಕಳೆದುಕೊಂಡು ಮೈಸೂರು ಮಹಾರಾಜರ ಆನೆ ಲಾಯದಲ್ಲಿ ಬೆಳೆದ ಬಾಲಕ ಹಾಲಿವುಡ್ ಸಿನಿಮಾಗಳಲ್ಲಿ …
ಕಬಿನಿ, ನುಗು, ತಾರಕ ಮತ್ತು ಹೆಬ್ಬಾಳ ಸೇರಿ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಎಚ್.ಡಿ. ಕೋಟೆ ತಾಲೂಕಿನದು. ಆದರೆ ದೀಪದ ಬುಡ ಕತ್ತಲು ಎಂಬಂತೆ ನೆರೆ ತಾಲ್ಲೂಕು ಮತ್ತು ರಾಜ್ಯಗಳಿಗೆ ಈ ಜಲಾಶಯಗಳಿಂದ ಹೆಚ್ಚಿನ ಪ್ರಯೋಜನ ಸಿಕ್ಕಿದೆ ಹೊರತು ತಾಲ್ಲೂಕಿನ ಎಲ್ಲ …
ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ …
-ಅನಿಲ್ ಅಂತರಸಂತೆ ನಾಲ್ಕು ಜಲಾಶಯಗಳನ್ನು ಹೊಂದಿದ ಹಿರಿಮೆ ಹೆಗ್ಗಡದೇವನಕೋಟೆ ತಾಲ್ಲೂಕಿನದು. ಆದರೆ ಈ ಜಲಾಶಯಗಳು ಪ್ರವಾಸೋದ್ಯಮಕ್ಕೆ ಹೆಚ್ಚು ಅನುಕೂಲವಾಗಿದೆಯೇ ಹೊರತು ತಾಲ್ಲೂಕಿನ ಪೂರ್ಣ ಭಾಗಕ್ಕೆ ನೀರಿನಾಸರೆಯಾಗಿಲ್ಲ. ತಾಲ್ಲೂಕಿನ ಬಹುಭಾಗ ಈಗಲೂ ಮಳೆ ನೀರನ್ನೇ ಆಶ್ರಯಿಸಿದೆ. ಆದರೆ ಫಲವತ್ತಾದ ಕೆಂಪು ಮತ್ತು ಕಪ್ಪು …
ಮನುಷ್ಯ ಮತ್ತು ಆನೆಗಳ ಸಂಬಂಧ ಇಂದು ನಿನ್ನೆಯದಲ್ಲ. ನಮ್ಮ ಪುರಾಣ, ಇತಿಹಾಸಗಳುದ್ದಕ್ಕೂ ಆನೆಗಳ ಬಗ್ಗೆ ಅನೇಕಾನೇಕ ಕಥೆಗಳಿವೆ. ಐರಾವತ, ಸುಪ್ರತೀಕ, ಅಶ್ವತ್ಥಾಮ, ಗಜೇಂದ್ರ..ಹೀಗೆ ಪುರಾಣದಲ್ಲಿ ಆನೆಗಳದ್ದೇ ನೂರಾರು ದಂತಕಥೆಗಳಿವೆ. ರಾಜರ ಆಳ್ವಿಕೆಯಲ್ಲಿ ಗಜಪಡೆಗಳ ಸಾಮರ್ಥ್ಯವೇ ಬಲಾಬಲ ನಿರ್ಣಯಿಸುತ್ತಿತ್ತು. ಆನೆಗಳನ್ನು ಹಿಡಿದು ಪಳಗಿಸುವ …