Mysore
26
haze

Social Media

ಗುರುವಾರ, 25 ಡಿಸೆಂಬರ್ 2025
Light
Dark

ಆಂದೋಲನ 50

Homeಆಂದೋಲನ 50

ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು ನೋಡುವುದೇ ಅಪೂರ್ವ ಅನುಭವ. ಇದಲ್ಲದೆ ಕಬಿನಿ, ನುಗು, ತಾರಕ ಮತ್ತು ಹೆಬ್ಬಳ್ಳ ಸೇರಿ …

-ಕನ್ನಡ ಪ್ರಮೋದ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜ್ಯದ ಗಡಿ ತಾಲೂಕುಗಳಲ್ಲಿ ಒಂದಾದ ಎಚ್.ಡಿ. ಕೋಟೆ ನಿಸರ್ಗ ಸಂಪತ್ತಿನ ಖನಿಯಾದರೂ ಶೈಕ್ಷಣಿಕವಾಗಿ, ಕೈಗಾರಿಕೋದ್ಯಮದಲ್ಲಿ ಹಿಂದುಳಿದಿದೆ. ತಾಲ್ಲೂಕು ಭೌಗೋಳಿಕವಾಗಿ ವಿಶಾಲ ಪ್ರದೇಶ ಹೊಂದಿದ್ದು, ೧೬೦೬ ಚ.ಕಿಲೋಮೀಟರ್ ವಿಸ್ತೀರ್ಣ ಹೊಂದಿದೆ. ಮೈಸೂರಿಗೆ ಸೇರಿದ ತಾಲೂಕು …

ಹಿನ್ನೀರು ಪ್ರದೇಶದ ವಿಹಾರ ಮತ್ತು ಕಾಡೊಳಗಿನ ವಿಹಾರ ಇವೆರಡೂ ಕಬಿನಿ ಸಫಾರಿಯ ವೈಶಿಷ್ಟ್ಯ. ಕಬಿನಿ ವನ್ಯಲೋಕದ ಸಮೃದ್ಧತೆಯನ್ನು ಕಣ್ತುಂಬಿಕೊಳ್ಳಲು ಹಿಂದಿನಿಂದಲೂ ವಿಶ್ವದೆಲ್ಲೆಡೆಯಿಂದ ಪ್ರವಾಸಿಗರು ಆಗಮಿಸುತ್ತಿದ್ದರು. ಈ ಸಂಖ್ಯೆ ಈಗ ದುಪ್ಪಟ್ಟಾಗಿದೆ. ಇದಕ್ಕೆ ಕಾರಣ ಭಗೀರ ಅಲಿಯಾಸ್ ಬ್ಲ್ಯಾಕ್ ಪ್ಯಾಂಥರ್. ಎಚ್.ಡಿ.ಕೋಟೆ ತಾಲ್ಲೂಕಿನ …

ಭೂತಾಯಿಗೆ ಜಗತ್ತಿನ ಶ್ರೀಮಂತ ದೇಶಗಳು ಹಚ್ಚಿರುವ ಬೆಂಕಿಯನ್ನು ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ೨೦೨೧ರ ನವೆಂಬರ್ ೧ರಿಂದ ೧೪ ರವರೆಗೆ ಗ್ಲಾಸ್ಗೋದಲ್ಲಿ ಸೇರಿದ್ದ ಜಗತ್ತಿನ ೨೦೦ ದೇಶಗಳ ೨೬ನೇ ಸಮ್ಮೇಳನವು ವಿಫಲಗೊಂಡಿದೆ. ಆ ಸಮ್ಮೇಳನದಲ್ಲಿ ನಡೆದದ್ದೇನು ಎಂಬುದನ್ನು ಅರ್ಥ ಮಾಡಿಕೊಳ್ಳುವ ಮುಂಚೆ ಇಂದು …

ದೇಶಕ್ಕೆ ಸ್ವಾತಂತ್ರ್ಯದ ಬೆಳಕು ಸಿಕ್ಕಿದ ಕೂಡಲೇ ಅರಸೊತ್ತಿಗೆ ತೊರೆದು ಪ್ರಜೆಗಳ ಜತೆ ಒಂದಾಗಿದ್ದು ಮೈಸೂರು ರಾಜಮನೆತನದ ಹೆಗ್ಗಳಿಕೆ. ಪ್ರಜೆಗಳಿಗೆ ರಾಜವಂಶದವರ ಮೇಲೆ ಈಗಲೂ ಅದೇ ಗೌರವ ಭಾವ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜಮನೆತನದ ಉತ್ತರಾಧಿಕಾರಿಯಾದಾಗ, ರಾಜಸ್ಥಾನದ ರಾಜಕುವರಿಯನ್ನು ವಿವಾಹವಾದಾಗ, …

ಮೈಸೂರಿನ ದಸರೆಯ ಸಂದರ್ಭದಲ್ಲಿ ನಡೆಯುತ್ತಿದ್ದ ಕುಸ್ತಿ ಪಂದ್ಯದಲ್ಲಿ ದೇಶದ ನಾನಾ ಪ್ರಾಂತ್ಯಗಳ ಕುಸ್ತಿ ಪಟುಗಳು ಭಾಗವಹಿಸುತ್ತಿದ್ದರು. ಅಂದಿನ ರೋಚಕ ಕುಸ್ತಿ ಪಂದ್ಯಗಳ ಬಗ್ಗೆ ಹಲವು ದಂತಕಥೆಗಳಿವೆ. ಅಂದಿನ ವೈಭವದ ದಿನಗಳು ಈಗ ಮರೆಯಾಗಿವೆ. ಆದರೂ ಮೈಸೂರಿನಲ್ಲಿ ಈಗಲೂ ಕುಸ್ತಿ ಕಲೆಯನ್ನು ಕಲಿಸುವ …

‘ಮಿತ್ರವಿಂದಾ ಗೋವಿಂದ’ ನಮಗೆ ದೊರೆತಿರುವ ಕನ್ನಡ ನಾಟಕಗಳಲ್ಲಿ ತುಂಬ ಹಳೆಯದು. ಚಿಕ್ಕದೇವರಾಜರ ಆಸ್ಥಾನದಲ್ಲಿದ್ದ ಸಿಂಗರಾರ್ಯ ೧೭ನೆಯ ಶತಮಾನದ ಅಂತ್ಯಭಾಗದಲ್ಲಿ ಇದನ್ನು ರಚಿಸಿದ ಎನ್ನಲಾಗುತ್ತಿದೆ. ಅಲ್ಲಿಗೆ ಮೈಸೂರಿಗೆ ನಾಟಕದ ನಂಟು ಶತಮಾನಗಳಷ್ಟು ಹಳೆಯದೆನ್ನುವುದು ಸ್ಪಷ್ಟ. ಆಸ್ಥಾನ ವಿದ್ವಾಂಸರಾಗಿದ್ದ ಬಸವಪ್ಪ ಶಾಸ್ತ್ರಿಗಳು ಕನ್ನಡಕ್ಕೆ ಪರಿವರ್ತಿಸಿದ …

ಲಕ್ಷ್ಮೀ ದುಡಿದವರಿಗೆ, ಸರಸ್ವತಿ ಪಡೆದವರಿಗೆ ಎಂಬ ಮಾತುಂಟು. ಹಾಗೆಯೇ ಕಲಾ ಸರಸ್ವತಿಯ ಆರಾಧನೆ ಎಂಬುದು ಮೈಸೂರಿನ ಜನತೆ ಪಡೆದು ಬಂದ ಪರಂಪರೆ. ಮೈಸೂರನ್ನು ಬಹುಕಾಲ ಆಳಿದ ಯದುವಂಶಸ್ಥರು ಕಲಾರಾಧಕರಾಗಿದ್ದರು. ಇದರ ಫಲವಾಗಿ ಬಹಳಷ್ಟು ಸಂಖ್ಯೆಯಲ್ಲಿ ಪ್ರತಿಭಾವಂತ ಕಲಾವಿದರು ಈ ನೆಲದ ಮಣ್ಣಿನಲ್ಲಿ …

ಲೇಖಕ, ಅಂಕಣಕಾರ, ನಟ, ಚಿತ್ರಕಥೆಗಾರ, ರಿಯಾಲಿಟಿ ಶೋ ತೀರ್ಪುಗಾರ, ಈಗ ಮೋಟಿವೇಷನಲ್ ಸ್ಪೀಕರ್ (ಪ್ರೇರಣಾ ಭಾಷಣಕಾರ) ! ೨೦೦೪ ರಲ್ಲಿ ಪ್ರಕಟವಾದ ಅವರ ಮೊದಲ ಕಾದಂಬರಿ ‘ಫೈವ್ ಪಾಯಿಂಟ್ ಸಮ್‌ಒನ್’ ನಿಂದ ಹಿಡಿದು ಇಂದಿನವರೆಗೆ ಅವರು ಒಂದಲ್ಲಾ ಒಂದು ರೀತಿಯಲ್ಲಿ ಎಲ್ಲರ …

ಹೊಸ ತಲೆಮಾರಿನ ಕರ್ನಾಟಕ ಸಂಗೀತ ಕಲಾವಿದರಲ್ಲಿ ತೀರಾ ವಿಭಿನ್ನ ಕಲಾವಿದ ಟಿ.ಎಂ. ಕೃಷ್ಣ. ಹಣ, ಕೀರ್ತಿ, ಜನಪ್ರಿಯತೆಗೆ ಕೊರತೆಯಿಲ್ಲದಿದ್ದರೂ ಏನೋ ಅತೃಪ್ತಿ. ಜಿಡ್ಡು ಕೃಷ್ಣಮೂರ್ತಿಯವರ ಪ್ರಭಾವಕ್ಕೆ ಒಳಗಾಗಿದ್ದ ಇವರಿಗೆ, ಶ್ರೋತೃಗಳು ಮೆಚ್ಚುವ, ಸುಂದರವಾದದ್ದನ್ನು ಕೊಡುವುದೇ ಕಲಾವಿದನ ಕೆಲಸ ಎಂಬ ವಿಚಾರವೇ ಅಸಹ್ಯಕರ …

Stay Connected​
error: Content is protected !!