‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, …