ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ…
ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಕಾಲೇಜಿನ ಕ್ರೀಡಾಂಗಣವನ್ನು…
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು ದಿನ ನಿಯಮಿತವಾಗಿ ತೆಗೆದುಕೊಳ್ಳುವಂತೆ ಒಂದೆರಡು ಮಾತ್ರೆಗಳನ್ನು…
ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ ಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿ ಕ್ವಿಂಟಾಲ್ ರಾಗಿಗೆ…
ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ ಗೋಶಾಲೆಯ…
ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ ರೂ. ಲಾಭ ಗಳಿಸಿದ ಯುವ ರೈತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ ಬಂದು ತಮ್ಮ ಶಾಲಾ ದಿನಗಳಿಗೆ ಹೋಗುತ್ತಾರೆ.…
ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ ಮಾಡುವ ಜತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ಸಣ್ಣಪುಟ್ಟ…