Andolana originals

ಓದುಗರ ಪತ್ರ: ಕೆಇಎ ಶಿಷ್ಯವೇತನಕ್ಕೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಿ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೨೦೨೪-೨೫ನೇ ಸಾಲಿಗೆ ಕೆಎಎಸ್,…

7 months ago

ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಕಸರತ್ತು

ಕೋಟೆ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಬಿಇಒ, ಮುಖ್ಯಶಿಕ್ಷಕರ ರಾತ್ರಿ ವಾಸ್ತವ್ಯ; ಮನೆಗಳಿಗೆ ತೆರಳಿ ಪೋಷಕರಿಗೂ ಅರಿವು ಎಚ್.ಡಿ.ಕೋಟೆ: ಜಿಲ್ಲೆಯಲ್ಲಿ ಕೊನೆಯ ಸ್ಥಾನ ಪಡೆದಿರುವ ಎಸ್‌ಎಸ್ ಎಲ್‌ಸಿ ಫಲಿತಾಂಶವನ್ನು ತಾಲ್ಲೂಕಿನಲ್ಲಿ…

7 months ago

ಸಫಾರಿ ಸ್ಥಗಿತ; ಆದಾಯ ಖೋತಾ

ಕೆ.ಬಿ.ರಮೇಶನಾಯಕ ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಆದಾಯಕ್ಕೆ ದೊಡ್ಡ ಹೊಡೆತ  ಮಾನವ-ವನ್ಯಜೀವಿ ಪ್ರಾಣಿಗಳ ನಡುವಿನ ಸಂಘರ್ಷ ತಡೆಗೆ ಸಫಾರಿ ಸ್ಥಗಿತ ಹೋಮ್ ಸ್ಟೇ, ರೆಸಾರ್ಟ್‌ಗಳ ಕೊಠಡಿಗಳು ಖಾಲಿ…

7 months ago

ಓದುಗರ ಪತ್ರ: ಡೇಟಿಂಗ್ ಆಪ್‌ಗಳನ್ನು ನಿಷೇಧಿಸಿ

ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ…

7 months ago

ಓದುಗರ ಪತ್ರ: ಸರ್ಕಾರಿ ಹುದ್ದೆಗಳ ನೇಮಕಾತಿಗೆ ಯಾಕಿಷ್ಟು ತಾತ್ಸಾರ!

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ರಾಜ್ಯ ಸರ್ಕಾರ ತಾತ್ಸಾರ ಮನೋಭಾವನೆಯನ್ನು ಅನುಸರಿಸುತ್ತಿರುವುದು ವಿಷಾದನೀಯ. ೨-೩ ವರ್ಷಗಳಿಂದ ಯಾವುದೇ ನೇಮಕಾತಿ…

7 months ago

ಓದುಗರ ಪತ್ರ: ತಿಮ್ಮಕ್ಕನವರ ಪರಿಸರ ಸೇವೆ ಸದಾ ಸ್ಮರಣೀಯ

ತನಗೆ ಮಕ್ಕಳಿಲ್ಲದಿದ್ದರೂ, ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು ಮಕ್ಕಳಂತೆ ಆರೈಕೆ ಮಾಡಿ, ಬೆಳೆಸಿ ‘ವೃಕ್ಷ ಮಾತೆ’ ಎಂದೇ ಹೆಸರಾಗಿದ್ದ ಶತಾಯುಷಿ ಸಾಲು ಮರದ ತಿಮ್ಮಕ್ಕ (೧೧೪)…

7 months ago

ಪ್ರಕೃತಿ ಜತೆ ಸಹಬಾಳ್ವೆಯ ಸಂದೇಶ ಸಾರಿದ ತಿಮ್ಮಕ್ಕ

ಪರಿಸರ ರಮೇಶ್, ಶ್ರೀರಂಗಪಟ್ಟಣ ಅರಣ್ಯ ಸಂರಕ್ಷಣಾ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಹೆಸರು  ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಪ್ರಖ್ಯಾತ ಪರಿಸರ ಪರಿಚಾರಕಿಯಾಗಿದ್ದು, ಮಕ್ಕಳಿಲ್ಲ ಎಂಬ ನೋವನ್ನು ಮರೆಯಲು…

7 months ago

24 ಗಂಟೆಯಲ್ಲೇ ಹರಿದು ಹೋದ ಫ್ಲೆಕ್ಸ್‌  ಎಸ್.ಎಸ್.ಭಟ್

ನಂಜನಗೂಡು: ಅಪಘಾತದ ಸ್ಥಳದಲ್ಲಿ ಕಾಟಾಚಾರದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಳವಡಿಸಿದ್ದ ಸೂಚನಾ ಫ್ಲೆಕ್ಸ್ 24ಗಂಟೆಯಲ್ಲೇ ಹರಿದು ಹೋಗಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಕೋಟಿ ಕೋಟಿ ರೂ. ವಸೂಲಿ…

7 months ago

ಓದುಗರ ಪತ್ರ: ಚಲುವಾಂಬದಲ್ಲಿ ಐವಿಎಫ್‌  ಕೇಂದ್ರ ಸ್ಥಾಪನೆ ಶ್ಲಾಘನೀಯ

ಸ್ತ್ರೀರೋಗ, ಮತ್ತು ಮಕ್ಕಳ ಚಿಕಿತ್ಸೆಗೆ ಖ್ಯಾತಿಯಾಗಿರುವ, ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಶೀಘ್ರ ಐವಿಎಫ್ (ಕೃತಕ ಗರ್ಭಧಾರಣೆ ಕೇಂದ್ರ) ಸ್ಥಾಪನೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮೈಸೂರು ವೈದ್ಯಕೀಯ ಕಾಲೇಜು…

7 months ago

ಓದುಗರ ಪತ್ರ:  ಇಂದು ಮಕ್ಕಳು ಸಂಭ್ರಮಿಸುವ ದಿನ

ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು…

7 months ago