ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ ವಿದ್ಯಾರ್ಥಿಗಳ ಸಂಖ್ಯೆ ೫೦ಕ್ಕೆ ಕುಸಿತ ವಿ.ಶ್ರೀನಿವಾಸ…
ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತರಕಾರಿ, ಹಣ್ಣು ಮಾರಾಟ ಮಾಡುವ ಕೈಗಾಡಿಯವರು…
ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ…
ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ…
ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು ಸೇತುವೆ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ ಸಂದೇಶ ಸಾರುವ ಸಂಜೀವಿನಿಯದು ಪ್ರೀತಿ! ಜಾತಿ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ: ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ವನ್ಯಮೃಗಗಳ…