ಹಲವು ಬಗೆಯ ಸರ್ಕಾರಿ ಸೇವೆಗಳ ಕೆಲಸದ ಜವಾಬ್ದಾರಿ ■ ಆರಂಭದಲ್ಲಿ ಎರಡು ಗಂಟೆಗಳ ಕೆಲಸ; ಈಗ ಮಿತಿಯೇ ಇಲ್ಲದ ಕಾರ್ಯಭಾರ ■ ಕುಟುಂಬದ ಮಾಹಿತಿ ಸಂಗ್ರಹಿಸಲು ಹೋದ ‘ಆಶಾ’…
- ರಶ್ಮಿ ಕೋಟಿ ಕೈಯಲ್ಲಿ ಸ್ಮಾರ್ಟ್ ಫೋನ್ ಇಲ್ಲ, ಹಳ್ಳಿಯಲ್ಲಿ ಡೇಟಾ ಸಿಗಲ್ಲ ಎಚ್.ಡಿ. ಕೋಟೆ ಹತ್ತಿರದ ಬಿ.ಮಟಕೆರೆ ಗ್ರಾಮ. ಈ ಹಳ್ಳಿಗೆ ಪ್ರತಿದಿನ 10 ಕಿ.ಮೀ.ಗಳಷ್ಟು…
ಬಿಸಿ ಬಿಸಿ..! ತಂಪಾಗಿ ಬೀಸುತ್ತಿದ್ದ ಗಾಳಿಯೂ ಬಿಸಿ ! ಮಳೆಯ ನಾಡು ಆಗುಂಬೆಯೇ ಬಿಸಿ ಬಿಸಿ! ಗ್ರಾಹಕರಿಗೆ ಕಡಿಮೆಯಾಗದ ‘ಬೆಲೆ’ ಬಿಸಿ ದಿಲ್ಲಿಯ ಹೈಕಮಾಂಡ್‌ಗಂತೂ ರಾಜ್ಯದ ನಾಯಕರ…
ಬಸ್ ತಂಗುದಾಣದ ಮುಂಭಾಗ ಪ್ರಯಾಣಿಕರು ನಿಂತಿದ್ದರೂ ತಂಗುದಾಣದ ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲುಗಡೆ ನೀಡದೆ ಮುಂದೆ ಹೋಗಿ ನಿಲುಗಡೆ ನೀಡುತ್ತಿದ್ದು, ಪ್ರಯಾಣಿಕರು ಓಡಿ ಹೋಗಿ ಬಸ್ ಹತ್ತಬೇಕಾದ…
ನಂಜನಗೂಡು ಕೇಂದ್ರ ಬಸ್ ನಿಲ್ದಾಣ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕಡೆಯಿಂದ ಮೈಸೂರಿಗೆ ಹೋಗುವಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಕೆಲ ಖಾಸಗಿ ಬಸ್‌ಗಳು ನಂಜನಗೂಡು ಕೈಗಾರಿಕಾ ಪ್ರದೇಶದ ಸಮೀಪ ನಿಲುಗಡೆ…
ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮತ್ತು ರಾಮಕೃಷ್ಣ ವೃತ್ತದ (ಆಂದೋಲನ ಸರ್ಕಲ್) ನಡುವಿನ ರಾಯಲ್ ಎನ್‌ಫೀಲ್ಡ್ ಶೋ ರೂಂ, ಗಿರಿಯಾಸ್ ಮತ್ತು ಅಪೋಲೋ ಫಾರ್ಮ್ ಬಳಿ ವಾಹನ…
ಕಾಮಗಾರಿ ಸ್ಥಗಿತಗೊಂಡು ಪಾಳುಬಂಗಲೆಯಂತಾ ? ಕಟ್ಟಡ; ಪುಂಡ ಪೋಕರಿಗಳ ತಾಣವಾಗಿ ಮಾರ್ಪಾಡು ನವೀನ್ ಡಿಸೋಜ ಮಡಿಕೇರಿ: ದಶಕಗಳಿಂದ ನಡೆಯುತ್ತಿರುವ ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳ್ಳದೆ ಕಟ್ಟಡಗಳು…
ಆಟೋ ಮೊಬೈಲ್, ಜವಳಿ ಕೈಗಾರಿಕೆಗಳ ನೋಂದಣಿ, ಉದ್ಯೋಗದಲ್ಲಿ ಕೊಂಚ ಏರಿಕೆ ಕೆ.ಬಿ.ರಮೇಶ ನಾಯಕ ಮೈಸೂರು: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಜತೆಗೆ ಸ್ಟಾರ್ಟ್ ಅಪ್,…
ರಶ್ಮಿ ಕೋಟಿ ನ್ಯೂನತೆಗಳಿಂದ ಕೂಡಿರುವ ‘ಆರ್‌ಸಿಎಚ್’ನಿಂದಾಗಿ ಆಶಾ ಕಾರ್ಯಕರ್ತರಿಗಾಗುತ್ತಿರುವ ಅನ್ಯಾಯ ಪ್ರೋತ್ಸಾಹ ಧನ ನೀಡದೆ ಆಶಾ ಕಾರ್ಯಕರ್ತೆಯರನ್ನು ವಂಚಿಸುತ್ತಿರುವ ಆರ್‌ಸಿಎಚ್ ಪೋರ್ಟಲ್ ಅನ್ನು ರದ್ದು ಮಾಡಬೇಕು. ಬಾಕಿ…
ಲಕ್ಷಿ ಕಾಂತ್ ಕೊಮಾರಪ್ಪ ಏ.೪ರಿಂದ ೬ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆ ಸೋಮವಾರಪೇಟೆ: ತಾಲ್ಲೂಕಿನ ಶಾಂತಳ್ಳಿಯಲ್ಲಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯು ಶತಮಾನೋತ್ಸವದ ಸಂಭ್ರಮದಲ್ಲಿದೆ. ಕೃಷಿ ಪ್ರಧಾನ ಗ್ರಾಮವಾಗಿರುವ…