Andolana originals

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು…

10 months ago

ಮೈ ಕೊರೆಯುವ ಚಳಿ ನಲುಗಿದ ಮೈಸೂರು

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ…

10 months ago

ಓದುಗರ ಪತ್ರ: ಗಾಳಿ… ತಂಗಾಳಿ !

ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ , ಬಿಳಿ ಗಿರಿ ರಂಗಪ್ಪ ಹಿಮವದ್…

10 months ago

ಓದುಗರ ಪತ್ರ:  ದ್ವೇಷ ಭಾಷಣ ಮಸೂದೆ ದುರ್ಬಳಕೆಯಾಗದಿರಲಿ

ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ ಪ್ರಭಾವ, ತಪ್ಪು ಮಾಹಿತಿಯ ಹರಿವು ಮತ್ತು…

10 months ago

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ ಚಾಮರಾಜ ಜೋಡಿ ರಸ್ತೆ, ನೃಪತುಂಗ ರಸ್ತೆ,…

10 months ago

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್…

10 months ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆಯ ನಡುವೆಯೂ ಬೆವರು ಹರಿಸಿ…

10 months ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ ಗಳಿಗೆ…

10 months ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು ಸರ್ಕಾರ ಕಂದಾಯ ಗ್ರಾಮವಾಗಿಸುವ ಮೂಲಕ ೪…

10 months ago

ಹೊಸ ವರ್ಷಕ್ಕೆ ಇಂದಿರಾ ಕಿಟ್

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ತೊಗರಿ ಬೇಳೆ, ಅಡುಗೆ…

10 months ago