ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ ಕಷ್ಟಕ್ಕೆ ಸ್ಪಂದಿಸಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ…
ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ ಜಿಡಳಿತದಿಂದ ಯಾವುದೇ ಪೂರ್ವ ಸಿದ್ಧತೆ ಇರಲಿಲ್ಲ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಬೇರೆಬೇರೆ ಆಂಗಲ್‌ಗಳಲ್ಲಿ ಸರಣಿ ಫೋಟೋಗಳ ಸೆರೆ ಪಟ್ಟಣಗೆರೆ ಶೆಡ್‌ನಲ್ಲಿ ಮಹಜರ್ ಮಾಡುವಾಗ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿ ರೇಣುಕಾಸ್ವಾಮಿಯ ಶವ ಮಲಗಿಸಿದ್ದ…
ಭೇರ್ಯ ಮಹೇಶ್ ಹೆಬ್ಬಾಳು ಗ್ರಾಮದ ಸುರೇಶ್ ಕಶ್ಯಪ್, ಅರ್ಚಕರಾದ ಶ್ರೀನಿವಾಸಭಟ್ ಅವರ ಮನೆಯಲ್ಲಿ ಆಯೋಜನೆ ಕೆ.ಆರ್.ನಗರ: ನಾಡಹಬ್ಬ ದಸರಾ ಸಂದರ್ಭದಲ್ಲಿ ಬೊಂಬೆಗಳ ಪ್ರದರ್ಶನ ವಿಶೇಷ ಆಕರ್ಷಣೆ. ನಾಲ್ವಡಿ…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ ಪ್ರಜಪ್ರಭುತ್ವದ ಆಶಯಗಳಿಗೆ ಕಪ್ಪುಚುಕ್ಕೆಯಾಗಿದೆ. ಸಾರ್ವಜನಿಕರ ಹಿತಾಸಕ್ತಿ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ ಅರಸು ರಸ್ತೆಯಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಹಾರುತ್ತಿರುವ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು. ೫೦ ಸಾವಿರ ರೂಪಾಯಿಯ ೬೦ ಕಟ್ಟುಗಳನ್ನು…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ ಪರಿಚಯಸ್ಥರೇ ಅರ್ಜಿ ನಮೂನೆ ೭ ಕೊಡಿಸಲು…
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ನಗರದ ಮಧ್ಯಭಾಗದಲ್ಲಿ ಸಂಚಾರ…