ಸಾರ್ವಜನಿಕ ಬದುಕಿನಲ್ಲೂ ಓದುಗರನ್ನು ಗಳಿಸಿದ್ದ ಪ್ರಾಧ್ಯಾಪಕ ರಹಮತ್ ತರೀಕೆರೆ ಕರ್ನಾಟಕ ಜನಪರ ವಿದ್ವಾಂಸರೂ ವಿದ್ಯಾರ್ಥಿ ಪ್ರೀತಿಯ ಪ್ರಾಧ್ಯಾಪಕರೂ, ಚಳವಳಿಗಳ ಸಖನೂ ಆಗಿದ್ದ ಪ್ರೊ. ಮುಜಾಪ್ಫರ್ ಅಸ್ಸಾದಿಯವರು, ಅನಿರೀಕ್ಷಿತವಾಗಿ…
• ಆದಿತ್ಯ ಸೊಂಡಿ, ಹಿರಿಯ ವಕೀಲರು, ಸುಪ್ರೀಂ ಕೋರ್ಟ್, ಹೊಸದಿಲ್ಲಿ ಡಾ.ಮುಜಾಫರ್ ಅಸ್ಸಾದಿಯವರ ಶಿಷ್ಯನಾಗಿರುವುದು ನನ್ನ ಭಾಗ್ಯ ಎಂದು ನಂಬುತ್ತೇನೆ. ನಮ್ಮ ಭೇಟಿಯು ಯೋಜಿತವಲ್ಲದಿದ್ದರೂ, ಅದು ತಪ್ಪದೇ…
ರಾಜ್ಯ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಪ್ರಯಾಣಿಕರು ಹೊಸ ವರ್ಷದ ಸಂಭ್ರಮದಲ್ಲಿದ್ದ ಜನತೆಗೆ ಬಸ್ ಟಿಕೆಟ್ ದರ ಏರಿಕೆ ಬರೆ ಎಳೆದಿದ್ದು, ಶೇ.೧೫ರಷ್ಟು ಏರಿಕೆ ಮಾಡಿರು ವುದಕ್ಕೆ…
ಪೈಪೋಟಿಗೆ ಬಿದ್ದವರಂತೆ ಕುಣಿದರು, ಕುಪ್ಪಳಿಸಿದರು ಅಹೋರಾತ್ರಿ ಕಾದು... ಕಾದು ಹೊಸ ವರ್ಷವ ಬರಮಾಡಿಕೊಂಡರು! ತಾನೂ ನಲಿನಲಿದಾಡಿತು ಗೋಡೆಗೆ ನೇತು ಹಾಕಿದ್ದ ಹೊಸ ಕ್ಯಾಲೆಂಡರು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ,…
ಸರ್ಕಾರ ಸಾರಿಗೆ, ಹಾಲು, ನೀರು ಮತ್ತು ವಿದ್ಯುತ್ ದರ ಏರಿಕೆ ಮಾಡಲು ಮುಂದಾಗಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರದ ಈ ಬೆಲೆ ಏರಿಕೆ ನೀತಿ ಹೊಸ ವರ್ಷದ ಆರಂಭದಲ್ಲಿಯೇ…
ಮೈಸೂರಿನ ಅಶೋಕಪುರಂ ರೈಲ್ವೆ ನಿಲ್ದಾಣಕ್ಕೆ ೮ ರೈಲು ಸೇವೆಗಳನ್ನು ವಿಸ್ತರಣೆ ಮಾಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಶೋಕಪುರಂ…
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆಡಳಿತ ಕಚೇರಿ ಸ್ಥಳಾಂತರ ಹಿಂದೆ ಕಾರಂಜಿ ಕಟ್ಟಡದಲ್ಲೇ ಮತ್ತೆ ಕಾರ್ಯನಿರ್ವಹಣೆ ಕಚೇರಿಗೆ ೭೦ ಲಕ್ಷ ರೂ. ವೆಚ್ಚದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ನವೀಕರಣ…
ಸಾಹಿತ್ಯ ಸಮ್ಮೇಳನದ ದಾರಿ: ಮಂಡ್ಯದಿಂದ ಬಳ್ಳಾರಿ; ಅವೇ ಸಮಸ್ಯೆಗಳು, ಅವೇ ನಿರ್ಣಯಗಳು. ಹೊಸತೇನಿಲ್ಲ; ಏನಂತೀರಿ? (ಬಾಡೂಟಕ್ಕೆ ಬೇಡ ‘ವರಿ?’) -ಸಿಪಿಕೆ, ಮೈಸೂರು
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸೀರಿಸ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ಮುಂದುವರಿದಿದ್ದು, ನಾಲ್ಕನೆಯ ಟೆಸ್ಟ್‌ನಲ್ಲಿಯೂ ಹೀನಾಯ ಸೋಲು ಅನುಭವಿಸಿದೆ. ಇದು ಒಪ್ಪುವಂತಹ ಸೋಲಲ್ಲ.…
ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂಬ ಹೆಸರಿಡಬೇಕು ಎಂದು ಶಾಸಕ ಕೆ.ಹರೀಶ್ ಗೌಡ ಮೈಸೂರು ಮಹಾನಗರ ಪಾಲಿಕೆಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಿದ್ದರಾಮಯ್ಯನವರು…