ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ…
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು…
ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ…
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ…
ಕೃಷ್ಣ ಸಿದ್ದಾಪುರ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ ದುರಸ್ತಿಗೆ ಒತ್ತಾಯ ಸಿದ್ದಾಪುರ: ಪೌರಾಣಿಕ ಹಿನ್ನೆಲೆಯುಳ್ಳ ಶ್ರೀ ಅಗಸ್ತ್ಯೇಶ್ವರ ದೇವಾಲಯಕ್ಕೆ ತೆರಳುವ ಮುಖ್ಯರಸ್ತೆಯ ಸ್ಥಿತಿ ಶೋಚನೀಯವಾಗಿದೆ. ಸಿದ್ದಾಪುರ ಗ್ರಾಮ…
ಮಂಜು ಕೋಟೆ ನಾಳೆಯಿಂದ ೩ ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಜಾತ್ರೆ, ಕೊಂಡೋತ್ಸವ ಎಚ್.ಡಿ.ಕೋಟೆ: ಪಟ್ಟಣದ ಗ್ರಾಮ ದೇವತೆ ವರಾಹಿ ಮತ್ತು ಮಾರಮ್ಮನವರ ಜಾತ್ರಾ ಮಹೋತ್ಸವ ಹಾಗೂ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣದ ಹೃದಯ ಭಾಗದಲ್ಲಿರುವ ವೆಂಕಟೇಶ್ವರ ಚಿತ್ರಮಂದಿರ ರಸ್ತೆಯ ಬಳಿ ಇರುವ ಹಳೆಯ ಆಸ್ಪತ್ರೆ ವಸತಿ ಕಟ್ಟಡಗಳು ಸಂಪೂರ್ಣ ಶಿಥಿಲಾ ವಸ್ಥೆಯಲ್ಲಿದ್ದು, ಅನೈತಿಕ ಚಟುವಟಿಕೆಗಳ…
ಮಂಡ್ಯ, ಮೈಸೂರು ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ ಮೈಸೂರು: ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಸಮೀಪ ಕಾವೇರಿ ಆರತಿ ಯೋಜನೆ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.…
ಕೆ.ಬಿ.ರಮೇಶನಾಯಕ ನಗರಪಾಲಿಕೆ ವತಿಯಿಂದ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಬೃಹತ್ ನಗರಪಾಲಿಕೆ ರಚನೆಗೆ ಅಗತ್ಯ ಜನಸಂಖ್ಯೆ ಮೈಸೂರು: ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರ ಪಾಲಿಕೆಯನ್ನು ಬೃಹತ್…
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರೂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸುತ್ತಿದ್ದಾರೆ. ಆದರೆ ಕೆಲ ಬಸ್ಸುಗಳು…