ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ನಮ್ಮ ಸಂವಿಧಾನವು ಕೇವಲ ಒಂದು ಜಾತಿ…
ನಂಜನಗೂಡು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಳ್ಳೂರುಹುಂಡಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ನಿತ್ಯ ಗ್ರಾಮಸ್ಥರು ಆತಂಕದಲ್ಲಿಯೇ ಜೀವನ ಸಾಗಿಸುವಂತಾಗಿದೆ. ಗ್ರಾಮದ ರೈತರು ತಮ್ಮ ಕೃಷಿ ಚಟುವಟಿಕೆ ಗಾಗಿ ಜಮೀನುಗಳಿಗೆ…
ಗಿರೀಶ್ ಹುಣಸೂರು ಮೈಸೂರು: ಫೆಂಗಲ್ ಚಂಡಮಾರುತದ ಹೊಡೆತದಿಂದ ತತ್ತರಿಸಿ ಹೋಗಿರುವ ಜನತೆ ವಾರಾಂತ್ಯದ ವೇಳೆಗೆ ಪ್ರಕೃತಿಯ ಮತ್ತೊಂದು ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ. ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ…
ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ: ಮನೆಯಲ್ಲೇ ಉಳಿದ ಕೂಲಿ ಕೆಲಸಗಾರರು ಗಿರೀಶ್ ಹುಣಸೂರು ಮೈಸೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಿರ್ಮಾಣವಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕೇವಲ ತಮಿಳುನಾಡು,…
ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ ಮಂಜು ಕೋಟೆ ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ…
ಹಳೆಯ ತಪ್ಪುಗಳು, ಮತ್ತೆ ಅಕ್ರಮಗಳು ಮರುಕಳಿಸದಂತೆ ಕಣ್ಗಾವಲು ಕೆ.ಬಿ.ರಮೇಶ ನಾಯಕ ಮೈಸೂರು: ೫೦:೫೦ರ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿ ಯಾಗಿರುವ ಮೈಸೂರು…
ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ)…
ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ…
ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ.…