ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆಯ ನಡುವೆಯೂ ಬೆವರು ಹರಿಸಿ…
ದಾಸೇಗೌಡ ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಹೋಟೆಲ್ ಗಳಿಗೆ…
ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು ಸರ್ಕಾರ ಕಂದಾಯ ಗ್ರಾಮವಾಗಿಸುವ ಮೂಲಕ ೪…
ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ತೊಗರಿ ಬೇಳೆ, ಅಡುಗೆ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ) ಮೈಸೂರಿನ ಸ್ಥಳೀಯ ಕೈಗಾರಿಕೋದ್ಯಮದ ಹೆಗ್ಗುರುತಾಗಿದೆ. ಈ…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ ನಿರ್ಮಿಸಿ ಪ್ರತಿವರ್ಷ ಅವರ ಹೆಸರಿನಲ್ಲಿ ಪರಿಸರ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸಿನ ಮೂಲಕವೇ ತೆರಳಬೇಕಾಗಿದೆ. ಆದರೆ ಪ್ರಯಾಣ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ. ಆಡಳಿತ ಪಕ್ಷಕ್ಕೆ…
ಮನೆ ಮುಂಭಾಗ ತ್ಯಾಜ್ಯ ನೀರು ನಿಂತು ಗಬ್ಬುನಾರುತ್ತಿರುವ ಚರಂಡಿ ; ಸಾಂಕ್ರಾಮಿಕ ರೋಗ ಹರಡುವ ಭೀತಿ, ಚುನಾವಣೆ ಬಹಿಷ್ಕಾರಕ್ಕೆ ಸ್ಥಳೀಯರ ನಿರ್ಧಾರ ಕುಶಾಲನಗರ: ಪುರಸಭೆ ವ್ಯಾಪ್ತಿಯ ಯೋಗಾನಂದ…
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ ಬಿಡುಗಡೆಯಾಗಿಲ್ಲ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮೊಟ್ಟೆ…