ಮಹೇಂದ್ರ ಹಸಗೂಲಿ ಖಾಲಿಯಾದ ಕೆರೆಗಳು; ಅಂತರ್ಜಲ ಕುಸಿತದ ಆತಂಕದಲ್ಲಿ ರೈತರು ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆಯಡಿ ಈ ವರ್ಷ ಕಲ್ಕಟ್ಟ ಕೆರೆ ಮತ್ತು ಗುಂಡ್ಲುಪೇಟೆ ಪಟ್ಟಣದ…
ನವೀನ್ ಡಿಸೋಜ ನವೆಂಬರ್ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ…
ದೊಡ್ಡಕವಲಂದೆ: ಮನೆ ತೊರೆಯುವ ಎಚ್ಚರಿಕೆ ನೀಡಿದ ನಿವಾಸಿಗಳು; ಅಽಕಾರಿಗಳ ವಿರುದ್ಧ ಆಕ್ರೋಶ ದೊಡ್ಡ ಕವಲಂದೆ: ಗಬ್ಬೆದ್ದು ನಾರುತ್ತಿರುವ ಚರಂಡಿ ಕೊಳಚೆ ನೀರಿನ ದುರ್ವಾಸನೆಯಿಂದ ಬೇಸತ್ತ ಕುಟುಂಬಗಳು ಮನೆಗಳನ್ನೇ…
ಮಂಜು ಕೋಟೆ ಇಂದಿನ ಕಾರ್ಯಕ್ರಮದಲ್ಲಿ ಮುನಿಸು ಮರೆತು ಒಗ್ಗಟ್ಟು ತೋರ್ಪಡಿಸಲಿರುವ ಹಾಲಿ-ಮಾಜಿ ಶಾಸಕರು ಎಚ್.ಡಿ.ಕೋಟೆ: ಹಾಲಿ ಮತ್ತು ಮಾಜಿ ಶಾಸಕರು, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ನಾಯಕರ…
ಕಾಫಿ,ಬಾಳೆ ಸೇರಿ ಹಲವು ಬೆಳೆಗಳಿಗೆ ಹಾನಿ; ಶಾಶ್ವತ ಪರಿಹಾರಕ್ಕೆ ಸ್ಥಳೀಯರ ಒತ್ತಾಯ ವಿರಾಜಪೇಟೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ವನ್ಯಮೃಗಗಳ ಹಾವಳಿ ಮಿತಿ ಮೀರಿದ್ದು, ಅಪಾರ ಪ್ರಮಾಣದ ಬೆಳೆಹಾನಿ…
ಕೆ.ಪಿ.ಮದನ್ ಮೈಸೂರಿನ ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳಿಂದ ಶಾಲೆಗಳಿಗೆ ಹೊಸ ರೂಪ ಮೈಸೂರು: ಎಲ್ಲರೂ ತಿಳಿದಂತೆ ಕಾಲೇಜುಗಳಲ್ಲಿ ಹಲವಾರು ಪಠ್ಯೇತರ ಚಟುವಟಿಕೆಗಳು ನಡೆಯುತ್ತಿರುತ್ತವೆ.…
ಜಯಲಕ್ಷ್ಮೀ ಪುರಂ ೫ನೇ ಮೇನ್ ೩ನೇ ಬ್ಲಾಕ್ ರಸ್ತೆ ನಿವಾಸಿಗಳಿಗೆ ಅನಾರೋಗ್ಯ ಭೀತಿ; ವೃದ್ಧರು, ಮಕ್ಕಳಿಗೆ ಉಸಿರಾಟದ ಸಮಸ್ಯೆ ಮೈಸೂರು: ಶ್ರೀಮಂತರು ಹಾಗೂ ಮಧ್ಯಮ ವರ್ಗದ ಜನರೇ…
ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಸೂಕ್ತ ಸಿಬ್ಬಂದಿ ಇಲ್ಲದೆ ಹಣಕಾಸು ವ್ಯವಹಾರ ಮಾಡಲು ತೊಂದರೆಯಾಗುತ್ತಿದೆ. ಹಾಗೆಯೇ ಪಾಸ್ ಬುಕ್…
ಇತ್ತೀಚೆಗೆ ಕನ್ನಡ ಸಾಹಿತ್ಯ ಪರಿಷತ್ ಕುರಿತಾಗಿ ಕೇಳಿಬರುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಸುದ್ದಿಗಳು ಕನ್ನಡ ಪ್ರೇಮಿಗಳಿಗೆ ನೋವುಂಟು ಮಾಡಿವೆ. ಕನ್ನಡಿಗರ ಭಾವನೆಗಳ ಜತೆ ಅವಿನಾಭಾವ ಸಂಬಂಧ ಹೊಂದಿರುವ…
ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್ ಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಫೈನಲ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಾಕಿಸ್ತಾನ ನೀಡಿದ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಭಾರತ ಕೇವಲ…