Andolana originals

ಸರಗೂರು ತಾಲ್ಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ

ಮಂಜು ಕೋಟೆ ಪ್ರತಿನಿತ್ಯ ಕೆಲಸ ಕಾರ್ಯಗಳಿಗೆ ಅಲೆದಾಡುತ್ತಿರುವ ಸಾರ್ವಜನಿಕರು, ರೈತರು  ಎಚ್.ಡಿ.ಕೋಟೆ: ಕ್ಷೇತ್ರದ ಸರಗೂರು ತಾಲ್ಲೂಕು ಕಚೇರಿಯಲ್ಲಿ ಸಮರ್ಪಕವಾಗಿ ಅಧಿಕಾರಿಗಳು ಮತ್ತು ನೌಕರರು ಇಲ್ಲದಿರುವುದರಿಂದ ಸಾರ್ವಜನಿಕ ಕೆಲಸ…

1 year ago

ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆಗೆ ಯೋಜನೆ

ಕೆ.ಬಿ.ರಮೇಶ ನಾಯಕ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಸ್ವಚ್ಛ ಸರ್ವೇಕ್ಷಣೆಯಲ್ಲಿ ಪ್ರತಿ ವರ್ಷ ಹಿಂದುಳಿಯಲು ನಗರದಲ್ಲಿ ಪ್ರತಿನಿತ್ಯ ಮನೆ ಮನೆಗಳಿಂದ ತ್ಯಾಜ್ಯ ಸಂಗ್ರಹಣೆ, ವಿಲೇವಾರಿ ಹಾಗೂ ಸಂಸ್ಕರಣೆ…

1 year ago

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ’

‘ಆಂದೋಲನ’ದೊಂದಿಗೆ ಮಾತನಾಡಿದ ಹನೂರು ಶಾಸಕ ಎಂ.ಆರ್.ಮಂಜುನಾಥ್ ಭರವಸೆ ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗಿದೆ.…

1 year ago

‘ಹನೂರು: ನೀರಿನ ಅಭಾವ ನಿವಾರಿಸಲು ಶಾಶ್ವತ ಪರಿಹಾರ’

ಆಂದೋಲನಕ್ಕೆ ನೀಡಿದ ಸಂದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭರವಸೆ  ಮೈಸೂರು: ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಜಲ ಸಂಕಷ್ಟ ಎದುರಾಗಿರುವುದಕ್ಕೆ…

1 year ago

ಓದುಗರ ಪತ್ರ:  ಓ ನನ್ನ ಒಲವಿನ ‘ಆಂದೋಲನ’

ಓ ನನ್ನ ಒಲವಿನ ‘ಆಂದೋಲನ’ ಓ ನನ್ನ ಒಲವಿನ ಬೆಳಗಿನ ಆಂದೋಲನ, ನೋಡ ನೋಡುತ್ತಲೇ ನಿನಗೆ ಈಗ ತುಂಬಿತು ಬರೋಬ್ಬರಿ ವರ್ಷ ೫೩ ಅದಕ್ಕೆ ನಿನಗೀಗ ಹುಟ್ಟುಹಬ್ಬ…

1 year ago

ಓದುಗರ ಪತ್ರ: ಸಾರ್ಥಕ ಪಯಣ!

ಸಾರ್ಥಕ ಪಯಣ! ಐವತ್ತೆರಡು ಸಂವತ್ಸರವ ಪೂರೈಸಿ ಐವತ್ಮೂರರತ್ತ ಮುಖಮಾಡಿರುವ ನಿನ್ನ ಪಯಣ ಸಾರ್ಥಕ ‘ಆಂದೋಲನ’! ಹಲ ಬಗೆಯ ಸಮಸ್ಯೆ ಸವಾಲುಗಳ ನಡುವೆ ಬರಿಗೈಯಲ್ಲಿ ನಿನ್ನ ಜತನ ಮಾಡಿದರು…

1 year ago

ಓದುಗರ ಪತ್ರ: ಕೆಆರ್‌ಎಸ್‌ನಲ್ಲಿ ಪ್ರವಾಸಿಗರಿಗೆ ಭದ್ರತೆ ಒದಗಿಸಿ

ಜೂನ್ ತಿಂಗಳಿನಲ್ಲಿಯೇ ಉತ್ತಮ ಮಳೆಯಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜಸಾಗರ (ಕೆ ಆರ್‌ಎಸ್) ಅಣೆಕಟ್ಟೆ ಭರ್ತಿಯಾಗಿದೆ. ಜಲಾಶಯದ ಹಿನ್ನೀರನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಸೆಲಿ ತೆಗೆದುಕೊಳ್ಳಲು…

1 year ago

ಓದುಗರ ಪತ್ರ: ನಾಲ್ವಡಿ ಅವರ ಬಗ್ಗೆ ಮಣಿಶಂಕರ್ ಅಯ್ಯರ್ ಅರಿಯಲಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ನೀಡಿದಷ್ಟು ಮನ್ನಣೆಯನ್ನು ಟಿಪ್ಪು ಸುಲ್ತಾನ್ ಹಾಗೂ ಮಿರ್ಜಾ ಇಸ್ಮಾಯಿಲ್ ಅವರಿಗೆ ನೀಡಿಲ್ಲ ಎಂದು ಮೈಸೂರು ಸಾಹಿತ್ಯ ಸಂಭ್ರಮದ ೯ನೇ ಆವೃತ್ತಿ ಕಾರ್ಯಕ್ರಮದಲ್ಲಿ…

1 year ago

ಹನೂರು ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತತ್ವಾರ

ಮಹಾದೇಶ್ ಎಂ.ಗೌಡ, ಹನೂರು: ಕುಡಿಯುವ ನೀರಿಗೂ ಪರ ದಾಡುತ್ತಿರುವ ಜನತೆ, ಒಣಗಿ ನಿಂತು ಹನಿ ನೀರಿಗಾಗಿ ಕಾಯುತ್ತಿರುವ ಬೆಳೆಗಳು... ಇದು ನಮ್ಮೂರಿನಲ್ಲಿ ಕೆರೆ- ಕಟ್ಟೆಗಳು ನೀರಿಲ್ಲದೆ ಬರಿ…

1 year ago

ರೈತಪರ ಯೋಜನೆ ಅನುಷ್ಠಾನಕ್ಕೆ ಮೊದಲ ಆದ್ಯತೆ’

ಕೆ.ಬಿ.ರಮೇಶನಾಯಕ ‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಮೈಸೂರು: ರೈತರು, ಬಡ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಿ ಜನಸ್ನೇಹಿ ಆಡಳಿತ ನೀಡಬೇಕೆಂಬ…

1 year ago