Andolana originals

ಓದುಗರ ಪತ್ರ: ತುಕ್ಕು ಹಿಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬ; ಅನಾಹುತಕ್ಕೆ ಆಹ್ವಾನ!

ಮೈಸೂರು ನಗರದ ಅಗ್ರಹಾರ ಬಡಾವಣೆಯ ರಾಮಾನುಜ ರಸ್ತೆಯ ೭ನೇ ಮತ್ತು ೮ನೇ ಕ್ರಾಸ್ ಬಳಿ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ಆಧಾರವಾಗಿ ಅಳವಡಿಸಿರುವ ಕಬ್ಬಿಣದ ಕಂಬವು ಬಹುಪಾಲು…

1 year ago

ಓದುಗರ ಪತ್ರ: ಮಿಡಿತ..ಬಡಿತ !

ಮಿಡಿತ..ಬಡಿತ ! ಕಡಿಮೆಯಾಗಿದೆ ಜನರಲ್ಲಿ ಪರಸ್ಪರ ಕಷ್ಟ- ಸುಖ ನೋವು- ನಲಿವುಗಳಿಗೆ ಆ ಹೃದಯ ಮಿಡಿತ ಈಗೇನಿದ್ದರೂ ಹಗಲು-ರಾತ್ರಿ ದುಡಿ ದುಡಿ ದುಡಿತ ಅದಕ್ಕೇ ಹೆಚ್ಚಾಗುತ್ತಿದೆ ಈಗ…

1 year ago

ಓದುಗರ ಪತ್ರ: ದೃಶ್ಯ ಮಾಧ್ಯಮಗಳಿಗೆ ಕಡಿವಾಣ ಹಾಕಬೇಕಿದೆ

ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ…

1 year ago

ಓದುಗರ ಪತ್ರ: ಭೀಮನಕೊಲ್ಲಿ ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ…

1 year ago

ಓದುಗರ ಪತ್ರ: ಬಿಡಾಡಿ ಕುದುರೆಗಳಿಂದ ರಕ್ಷಣೆ ಕೊಡಿ

ವಿಜಯನಗರ ಒಂದನೇ ಹಂತದಿಂದ ಕಾಳಿದಾಸ ರಸ್ತೆಗೆ ಸಂಪರ್ಕ ಕಲ್ಪಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ರಸ್ತೆಯಲ್ಲಿ ಇತ್ತೀಚೆಗೆ ಬಿಡಾಡಿ ಕುದುರೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರಿಗೆ ಅನಿರೀಕ್ಷಿತ ತಲೆನೋವು ತಂದೊಡ್ಡಿವೆ.…

1 year ago

ಓದುಗರ ಪತ್ರ:  ಮರದ ಕೊಂಬೆಗಳನ್ನು ತೆರವುಗೊಳಿಸಿ

ಮಳೆಗಾಲದಲ್ಲಿ ಮರದ ಕೊಂಬೆಗಳು, ವಿದ್ಯುತ್ ತಂತಿಗಳು ಕೆಳಗೆ ಬೀಳುವುದು, ಅದರಿಂದ ಜನರು ಅಪಾಯಕ್ಕೆ ಸಿಲುಕುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿದೆ. ಮೈಸೂರಿನ ರಾಮಾನುಜ ರಸ್ತೆಯ ೭ನೇ ಕ್ರಾಸ್‌ನಲ್ಲಿ ಇರುವ…

1 year ago

ಫಸಲ್‌ ಭೀಮಾ ಯೋಜನೆ ನೋಂದಣಿ ಆರಂಭ

ಕೃಷಿ ಚಟುವಟಿಕೆ ಚುರುಕುಗೊಂಡ ಬೆನ್ನಲ್ಲೇ ಕೃಷಿ ಇಲಾಖೆಯಿಂದ ಜಾಗೃತಿ; ಬೆಳೆ ವಿಮೆ ಸದುಪಯೋಗಪಡಿಸಿಕೊಳ್ಳಲು ಮನವಿ  ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಗೊಂಡಿದ್ದು,…

1 year ago

ಪಿಎಚ್.ಡಿ.ಗೆ ಅವಕಾಶ ಕ್ಷೀಣ: ಅರ್ಹರ ಆಕ್ರೋಶ

ಹೊಸ ನಿಯಮಗಳನ್ನು ಸಡಿಲಿಸಿ ಅನುಕೂಲ ಕಲ್ಪಿಸಲು ಮನವಿ  ಮೈಸೂರು: ಮಾರ್ಗದರ್ಶಕ ಪ್ರಾಧ್ಯಾಪಕರ ಸಂಖ್ಯೆ ಕೊರತೆಯಿಂದ ಪಿಎಚ್.ಡಿ. ವ್ಯಾಸಂಗಕ್ಕೆ ಅವಕಾಶ ನೀಡುವುದಕ್ಕೆ ಸಮಸ್ಯೆ ಎದುರಾಗಿದೆ ಎಂಬ ಮೈಸೂರು ವಿಶ್ವವಿದ್ಯಾನಿಲಯದ…

1 year ago

ಶತಮಾನದ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ

ಆರ್.ಶ್ರೀನಿವಾಸ್ ಬೀಳುವ ಹಂತದಲ್ಲಿರುವ ಅಗ್ರಹಾರಬಾಚಹಳ್ಳಿ ಶಾಲೆ ಕಟ್ಟಡ; ದುರಸ್ತಿಗೆ ಸಾರ್ವಜನಿಕರ ಒತ್ತಾಯ  ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಅಗ್ರಹಾರಬಾಚಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ೧೯೨೬ರಲ್ಲಿ ಆರಂಭಗೊಂಡಿದ್ದು,…

1 year ago

ಜು.೧೯ಕ್ಕೆ ಗ್ರಾಮಾಂತರ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆ

ಹಲವು ವರ್ಷಗಳ ಬೇಡಿಕೆ ಕೊನೆಗೂ ಈಡೇರುವ ದಿನಗಳು ಸನ್ನಿಹಿತ ಬನ್ನಿಮಂಟಪ ಬಸ್ ಡಿಪೋದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ನಿಲ್ದಾಣ  ಏನೇನು ಬದಲಾವಣೆ? * ಹೊಸ ನಿಲ್ದಾಣದಲ್ಲಿ ಏಕ ಕಾಲಕ್ಕೆ…

1 year ago