Andolana originals

ಜಿಲ್ಲೆಯಲ್ಲಿ ಹಕ್ಕಿಜ್ವರ ತಡೆಗೆ ಕಟ್ಟೆಚ್ಚರ

ಕರ್ನಾಟಕ-ಕೇರಳ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಕೆ. ಬಿ. ರಮೇಶನಾಯಕ ಮೈಸೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹಕ್ಕಿಜ್ವರದ ಭೀತಿ ಕಾಣಿಸಿಕೊಂಡಿರು ವುದರಿಂದ ಮೈಸೂರು ಜಿಲ್ಲೆಯಲ್ಲೂ ಮುಂಜಾ…

1 year ago

ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ…

1 year ago

ವಿವೇಕಾನಂದ ಉದ್ಯಾನದ ‘ರೈಲೆ ಕೋಚ್ ಕೆಫೆ’ಗೆ ವಿರೋಧ

ಉದ್ಯಾನಗಳಲ್ಲಿ ಕ್ಯಾಂಟೀನ್‌ ಸ್ಥಾಪಿಸಿದರೆ ಹೋರಾಟ ತ್ರೀವ್ರಗೊಳಿಸುವ ಎಚ್ಚರಿಕೆ ಸಾಲೋಮನ್ ಮೈಸೂರು: ನಗರದ ಯಾದವಗಿರಿಯ ವಿವೇಕಾನಂದ ಉದ್ಯಾನದಲ್ಲಿ ‘ರೈಲ್ವೆ ಕೋಚ್ ಕೆಫೆ’ ಸ್ಥಾಪಿಸಲು ನೈಋತ್ಯ ರೈಲ್ವೆ ಮುಂದಾಗಿರುವುದು ಹಳೆಯ…

1 year ago

ಜಿಪಂ, ತಾಪಂ ಕ್ಷೇತ್ರ: ಆಕಾಂಕ್ಷಿ ಗಳಿಗೆ ಮೀಸಲಾತಿ ದಿಗಿಲು

ಕೆ. ಬಿ. ರಮೇಶನಾಯಕ ಮೈಸೂರು: ಕಳೆದ ನಾಲ್ಕು ವರ್ಷಗಳಿಂದ ಜನಪ್ರತಿ ನಿಧಿಗಳಿಲ್ಲದೆ ಆಡಳಿತಾಧಿಕಾರಿಗಳ ದರ್ಬಾರು ನಡೆಯುತ್ತಿ ರುವ ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳಿಗೆ ಕ್ಷೇತ್ರವಾರು ನಿಗದಿಯಾಗುವ ಮೀಸಲಾತಿಯತ್ತ ಆಕಾಂಕ್ಷಿಗಳ…

1 year ago

ಎಳನೀರು ದರ ಬಾನೆತ್ತರ; ಗ್ರಾಹಕ ತತ್ತರ

ಬೇಸಿಗೆ, ರೋಗಬಾಧೆಯಿಂದ ಬೇಡಿಕೆಯ ಕಾಲುಭಾಗದಷ್ಟು ಎಳನೀರು ಮಾರುಕಟ್ಟೆಗೆ ಪೂರೈಕೆ; ತೆಂಗಿನಕಾಯಿಮದರ ಹೆಚ್ಚಳದಿಂದ ಎಳನೀರು ಮಾರಾಟಕ್ಕೆ ರೈತರ ಹಿಂದೇಟು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಬೇಸಿಗೆ ಬಿಸಿಲ ಝಳದಿಂದ…

1 year ago

ಓದುಗರ ಪತ್ರ:  ‘ವಚನ ಮೌಲ್ಯ’

ಆಡುವ ಮಾತು ಹೇಗಿರಬೇಕೆಂಬುದನ್ನು ಕುರಿತ ಬಸವಣ್ಣನವರ ‘ವಚನ’ವೊಂದು ಪ್ರಸಿದ್ಧವಾಗಿದೆ. ಅದರ ಅಂತ್ಯದಲ್ಲಿ ಅವರು ಹೇಳುತ್ತಾರೆ,  ‘ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು!’ ಎಂದು, ಶಿಖರ ಸದೃಶವಾಗಿ! ಮುತ್ತಿನ ಹಾರ,…

1 year ago

ಓದುಗರ ಪತ್ರ: ನಟ್ಟು -ಬೋಲ್ಟು ಭಾಷೆ ಸಲ್ಲದು

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,  ಸಮಾರಂಭಕ್ಕೆ ಚಲನಚಿತ್ರೋದ್ಯಮದ ಹಲವು ಪ್ರಮುಖರೇ ಗೈರಾಗಿರುವ ಕುರಿತು ಕೋಪದಿಂದಲೇ ಮಾತನಾಡಿರುವುದು ಸರಿಯಷ್ಟೇ. ಆದರೆ,  ಚಿತ್ರರಂಗದ ಕುರಿತು…

1 year ago

ಓದುಗರ ಪತ್ರ: ಕಾಮುಕ ಶಿಕ್ಷಕನಿಗೆ ಕಠಿಣ ಶಿಕ್ಷೆಯಾಗಲಿ

ಮಕ್ಕಳಿಗೆ ಶಿಕ್ಷಣ ನೀಡಿ, ಅವರನ್ನು ಸರಿ ದಾರಿಯಲ್ಲಿ  ನಡೆಯುವಂತೆ ಮಾಡಬೇಕಾದ ಶಿಕ ಕನೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ನಾಗರಿಕ ಸಮಾಜ ತಲೆ…

1 year ago

ಅಮೃತ್ 2.0 ಯೋಜನೆ ಕಾಮಗಾರಿ ಚುರುಕು

ನವೀನ್ ಡಿಸೋಜ ಪ್ರತಿ ಮನೆಗೂ ಕೊಳವೆ ಸಂಪರ್ಕ; ಒಟ್ಟು ೧೨೧.೯೪ ಕಿ.ಮೀ. ಪೈಪ್‌ಲೈನ್, ೭೯,೧೧೭ ಮನೆಗಳಿಗೆ ನೀರಿನ ಸೌಲಭ್ಯ  ಮಡಿಕೇರಿ: ಅಮೃತ್ ೨.೦ ಯೋಜನೆಯಡಿ ನಗರದ ಹಾಲಿ…

1 year ago

ಬೇಬಿ ಬೆಟ್ಟದಲ್ಲಿ ಭಾರೀ ದನಗಳ ಜಾತ್ರಾ ಮಹೋತ್ಸವ

ಎಸ್.ನಾಗಸುಂದರ್ ಪಾಂಡವಪುರ: ತಾಲ್ಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ಜೋಡೆತ್ತುಗಳ ದರ್ಬಾರ್ ಜೋರಾಗಿದೆ. ಭಾರೀ ದನಗಳ ಜಾತ್ರಾ…

1 year ago