ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು…
• ಶ್ರೀ ಶ್ರೀನಿವಾಸ ಸ್ವಾಮಿ ವಾರ್ಷಿಕ ಮಹೋತ್ಸವ ಬೆಳಿಗ್ಗೆ 6ಕ್ಕೆ, ಶ್ರೀ ಶ್ರೀನಿವಾಸ ಸ್ವಾಮಿ ಕೈಂಕರ್ಯ ಸಭಾ, ವಿಶೇಷ-ನಮ್ಮಾಳ್ವಾರ್ ತಿರು ನಕ್ಷತ್ರ, ಸ್ಥಳ- ಶ್ರೀ ಶ್ರೀನಿವಾಸ…
ಭೇರ್ಯ: ಕೆ.ಆರ್.ನಗರ ತಾಲ್ಲೂಕು ಸುಗ್ಗನಹಳ್ಳಿ ಗ್ರಾಮದಲ್ಲಿ ಮೇ 24ರ ಶುಕ್ರವಾರ ರಾತ್ರಿ ನಡೆಯಲಿರುವ ಬಂಡಿ ಉತ್ಸವದ ಹಬ್ಬಕ್ಕೆ ಸಕಲ ಸಿದ್ಧತೆ ನಡೆದಿದೆ. ಗ್ರಾಮೀಣ ಸಂಪ್ರದಾಯದಂತೆ ಗ್ರಾಮ ದೇವತೆಯ…
ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು.…
ಕರ್ನಾಟಕ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಿರುವುದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತದೆ. ಇದು…
ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ…
ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ.…
ಮೇಲ್ಮನೆ ಸ್ಥಾನ: ಜಿಲ್ಲೆಯಲ್ಲಿ ಯಾರಿಗೆ ಒಲಿಯಲಿದೆ ಎಂಎಲ್‌ಸಿ! ಮೈಸೂರು: ವಿಧಾನಸಭೆಯಿಂದ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ತವರು ಕ್ಷೇತ್ರವಾದ ಮೈಸೂರು ಜಿಲ್ಲೆಯಲ್ಲಿ ಅನೇಕ ಮುಖಂಡರಲ್ಲಿ…
ಮೈಸೂರು: ಆ ಹಳ್ಳಿಯ ಜನರ ಕಂಗಳಲ್ಲಿ ಆತಂಕ ಮನೆಮಾಡಿತ್ತು. ಯಾವುದೋ ನಲ್ಲಿಯಲ್ಲಿ ನೀರು ಬೀಳುತ್ತಿದ್ದರೆ ಅಥವಾ ಮಿನಿ ಟ್ಯಾಂಕ್‌ನಿಂದ ಬರಬಹುದಾದ ನೀರಿನ ಬಗ್ಗೆ ಅನುಮಾನ, ಭಯದಿಂದ ನೋಡುವಂತಹ…
ಎಂ.ಎಸ್.ಕಾಶಿನಾಥ್ ಮೈಸೂರು: ಸಾಂಸ್ಕೃತಿಕ ನಗರಿಯ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಾಗೂ ಶತಮಾನದ ಇತಿಹಾಸ ಕಂಡಿರುವ ಮೈಸೂರು ಮಹಾನಗರಪಾಲಿಕೆ ಕಟ್ಟಡ ಸೋರುತ್ತಿದೆ. ಕಟ್ಟಡದ ಮುಂಭಾಗ ಉತ್ತಮ ವಿನ್ಯಾಸದಿಂದ ಲ್ಯಾನ್ಸ್…