Andolana originals

ಶಾಶ್ವತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ಕೆ.ವಿ.ಪ್ರಭಾಕರ್ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎನ್ನುವ ಘೋಷಣೆ ಅವರು ಹೋದಲ್ಲಿ, ಬಂದಲೆಲ್ಲಾ ಇತ್ತೀಚಿಗೆ ಪ್ರತಿಧ್ವನಿಸುತ್ತಿದೆ. ಅಭಿಮಾನಿಗಳ ಅಂತರಂಗದ ಈ ಘೋಷಣೆಯಲ್ಲಿರುವ ಸಿದ್ದರಾಮಯ್ಯ ಅವರೇ ರಾಷ್ಟ್ರ…

2 years ago

ʼಪಿ.ಪಟ್ಟಣಕ್ಕೆ ವಲಯ ಅರಣ್ಯ ಅಧಿಕಾರಿ ಕಚೇರಿ ಸ್ಥಳಾಂತರಿಸಿʼ

ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು…

2 years ago

ಕಲ್ಲಾದ ದೇವರು; ದೇವರಾದ ಮನುಷ್ಯರು

• ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ಸುತ್ತ ಅಚ್ಚ ಹಸಿರಿನ ಬೆಟ್ಟದ ಸಾಲುಗಳ ನಡುವೆ ಪುಟ್ಟ ಪುಟ್ಟ ಊರುಗಳು... ಅದೇ ಸಾಲಿನ ಕೊನೆಯಲ್ಲಿ ದೊಡ್ಡದಾದ ಇನ್ನೊಂದು ಊರು.…

2 years ago

ರಾಜೀವರ ಬೆರಳಿಗೆ ದಕ್ಕಿದ ರಾಗದ ಪಕಳೆಗಳು

ಸುಮಂಗಲಾ ಸಂಗೀತದಲ್ಲಿ ಕಲಿಕೆಗಿಂತ ಮೈ ಗೂಡಿಸಿ ಕೊಳ್ಳು ಇರುತ್ತದೆ. ಬಾಯಿ ಮಾತಿನಲ್ಲಿ ಎಷ್ಟೂ ಅಂತ ಹೇಳ ಬಹುದು? ಶಬ್ದಗಳಲ್ಲಿ ಸಂಗೀತವನ್ನು ಹೇಳುವು ದಕ್ಕೆ ಆಗುವುದಿಲ್ಲ. ಗುರು ಗಳ…

2 years ago

ಓದುಗರ ಪತ್ರ: ರೈತರ ಬೆಳೆಗಳಿಗೆ ಸರ್ಕಾರವೇ ಬೆಲೆ ನಿಗದಿ ಮಾಡಲಿ

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ…

2 years ago

ಓದುಗರ ಪತ್ರ: ಕೋಟ್ಯಂತರ ಭಾರತೀಯರ ಹೃದಯ ಗೆದ್ದ ಫೋಗಟ್

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ…

2 years ago

ಮಡಿಕೇರಿ ನಗರಸಭೆಗೆ ಮತ್ತೊಮ್ಮೆ ಮಹಿಳೆಗೆ ಮೀಸಲು

ಮೂರನೇ ಬಾರಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟ ಸತತ ನಾಲ್ಕನೇ ಅವಧಿಗೆ ಆಡಳಿತ ನಡೆಸಲಿರುವ ಮಹಿಳಾ ಅಧ್ಯಕ್ಷರು              ಮಡಿಕೇರಿ:…

2 years ago

ಓದುಗರ ಪತ್ರ: ಸಂಗೀತ ವಾದಕರನ್ನೂ ಪರಿಗಣಿಸಿ

ಡಾ.ನಾಗರಾಜ ಬೈರಿ ಅವರ ನೇತೃತ್ವದಲ್ಲಿ ಮೈಸೂರಿನ ಸುಗಮ ಸಂಗೀತ ಪರಿಷತ್ ಸಮಾಜ ಸೇವೆಯ ಸದುದ್ದೇಶದಿಂದ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಆದರೆ, ಈ ಕಾರ್ಯಕ್ರಮಗಳಲ್ಲಿ ಗಾಯಕರಿಗೆ ಹೆಚ್ಚಿನ…

2 years ago

ಓದುಗರ ಪತ್ರ: ಬಾಂಗ್ಲಾದೇಶದ ಅರಾಜಕತೆ ಭಾರತಕ್ಕೆ ಎಚ್ಚರಿಕೆಯ ಘಂಟೆ

ಬಾಂಗ್ಲಾದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎನ್ನುವ ಬೆನ್ನಲ್ಲೆ ಅಲ್ಲಿ ಈಗ ಹಿಂಸಾಚಾರ ಭುಗಿಲೆದ್ದಿದೆ. ಮೀಸಲಾತಿಯನ್ನು ವಿರೋಧಿಸುವ ಹೆಸರಿನಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾ ಚಾರಕ್ಕೆ ತಿರುಗಿದ್ದು, ನೂರಾರು ಮಂದಿ…

2 years ago

ನನಗೆ ಒಂದು ನಿವೇಶನವೂ ಇಲ್ಲ: ಸಿಎಂ ಸಿದ್ದರಾಮಯ್ಯ

ಮೈತ್ರಿ ಪಾದಯಾತ್ರೆ ವಿರುದ್ಧ 'ಸತ್ಯಮೇವ ಜಯತೇ' ಶೀರ್ಷಿಕೆಯಲ್ಲಿ ಜನಾಂದೋಲನ ಸಮಾವೇಶ ಮುಖ್ಯಮಂತ್ರಿ ಬೆನ್ನಿಗೆ ನಿಂತ ಕಾಂಗ್ರೆಸ್‌ ಸೇನೆ ; ಅಭೂತಪೂರ್ವ ಜನಸಾಗರ ನೋಟಿಸ್‌ ವಾಪಸ್ ಪಡೆಯಲು ರಾಜ್ಯಪಾಲರಿಗೆ…

2 years ago