ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ ಮೊದಲ ನೋಟದಲ್ಲೇ ಭಯಹುಟ್ಟಿಸುತ್ತದೆ. ವೇಗದ ಬದುಕು,…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಈ ಮೂರು ಪ್ರeಗಳು ಪೊಲೀಸ್ ಇಲಾಖೆ…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ ಬಸ್ಗಳ ಸೇವೆ ಒದಗಿಸಲು ರೂಟ್ ಮ್ಯಾಪ್…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ ಚುನಾಯಿತ ಸರ್ಕಾರವನ್ನು ಸ್ಥಾಪಿಸುವ ಗುರುತರ ಜವಾಬ್ದಾರಿ…
ಸ್ಟ್ಯಾನ್ಲಿ, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಮಕ್ಕಳಿಗೆ ನೈತಿಕ ಪಾಠ ಮಾಡಬೇಕಾದ ಶಿಕ್ಷಕರು ಸೇರಿಕೊಂಡು ಮಕ್ಕಳಿಗೆ ಪ್ರಚೋದನೆ ನೀಡಿ ತಮ್ಮ ಮೇಲೆ ಶಿಕ್ಷಕರೋರ್ವರು ಲೈಂಗಿಕ ಶೋಷಣೆ ನಡೆಸಿದ್ದಾರೆ…
ಲಕ್ಷ್ಮೀಕಾಂತ್ ಕೊಮಾರಪ್ಪ ವಾಡಿಕೆಯಂತೆ ಸುರಿಯದ ಮಳೆ; ಆತಂಕಗೊಂಡಿರುವ ರೈತರು ಸೋಮವಾರಪೇಟೆ: ಮಳೆ ಕೈಕೊಟ್ಟ ಪರಿಣಾಮ ಭತ್ತದ ಬೆಳೆಗೆ ನೀರಿನ ಕೊರತೆ ಎದುರಾಗಿದ್ದು, ತಾಲ್ಲೂಕಿನ ಶನಿವಾರಸಂತೆ ಹೋಬಳಿ ವ್ಯಾಪ್ತಿಯ…
ಮಹೇಂದ್ರ ಹಸಗೂಲಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಮೈಸೂರು- ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಕಾಮಗಾರಿಯನ್ನು ಸ್ವಲ್ಪಸ್ವಲ್ಪವೇ ಮಾಡದೆ, ರಸ್ತೆಯನ್ನು…
ದಿನೇಶ್ ಕುಮಾರ್ ಎಚ್.ಎಸ್. ಅಶುಚಿತ್ವ ಮರೆಮಾಚಲು ಹಗಲು ಹೊತ್ತಿನಲ್ಲಿಯೇ ಪಾರ್ಕ್ ಬಂದ್; ಸಾರ್ವಜನಿಕರ ಆಕ್ರೋಶ ಮತ್ತೊಂದೆಡೆ ನಳನಳಿಸುತ್ತಿದೆ ಜಿಲ್ಲಾ ಪಂಚಾಯಿತಿ ಆವರಣ! ಮೈಸೂರು: ದಸರಾ ವೇಳೆ ಪ್ರವಾಸಿಗರನ್ನು…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು ಚರಣಗಳನ್ನು ಮಾತ್ರ ಅಳವಡಿಸಿಕೊಂಡಿತು. ೧೯೫೦ರಲ್ಲಿ ಇದಕ್ಕೆ…
ಮಂಜು ಕೋಟೆ ಕೋಟೆ ಟಿಎಪಿಸಿಎಂಎಸ್ನ ಆಡಳಿತ ಮಂಡಳಿ ಭವಿಷ್ಯದ ಕುರಿತು ಮೂಡಿದ ಕುತೂಹಲ ಎಚ್.ಡಿ.ಕೋಟೆ: ರಾಜಕೀಯ ಕಾರ್ಯತಂತ್ರಗಳಿಂದ ಕೂಡಿ ಕುತೂಹಲ ಮೂಡಿಸಿದ್ದ ತಾಲ್ಲೂಕಿನ ಟಿಎಪಿಸಿಎಂಎಸ್ನ ಎಂಟು ಮಂದಿ…