ಎಚ್.ಎಸ್.ದಿನೇಶ್‌ಕುಮಾರ್ ಫಲಾನುಭವಿಯ ಹೆಸರಿನ ಬೇರೆ ಮಹಿಳೆಗೆ ಮನೆ ಹಕ್ಕು ಪತ್ರ ವಿತರಣೆ ನಗರಪಾಲಿಕೆಯ ಆಶ್ರಯ ವಿಭಾಗದ ಕೈಚಳಕ: ದೂರು ದಾಖಲು ಕಾರ್ಯಕ್ರಮದಲ್ಲಿವಿತರಿಸುವ ನೆಪದಲ್ಲಿ ಮೂಲ ಫಲಾನುಭವಿಯಿಂದ ಹಕ್ಕುಪತ್ರ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 127.01ಕೋಟಿ ರೂ.ವೆಚ್ಚದ ಯೋಜನೆ ಮೈಸೂರು: ದಿನದ ೨೪ ಗಂಟೆಗಳ ಕಾಲವೂ ವಾಹನ ದಟ್ಟಣೆ ಇರುವ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಟು ಬ್ಲ್ಯಾಕ್‌ಸ್ಪಾಟ್‌ಗಳನ್ನು ‘ಅಪಘಾತ…
ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ ದೇವು ಶಿರಮಳ್ಳಿ ಎತ್ತೆತ್ತಲು ತೆನೆ ಚೆಲ್ಲಿ ಹಾಲ ಚಿಲಿಪಿಲಿ ಹರಿಸಿತು ಹಕ್ಕಿಯ ಮೇಳ ಕಣಕಣಸಲಿ ಬಂಗಾರ ಜಾಲ ಬೆರಗಾಗಿ…
ಕೆ.ಬಿ.ರಮೇಶನಾಯಕ ನಗರಪಾಲಿಕೆಗೆ ಆದಾಯ; ವ್ಯಾಪಾರಿಗಳ ಭದ್ರತೆಗಾಗಿ ಅನಿವಾರ್ಯ ಮಹಾರಾಜರ ಆಡಳಿತದ ಕಾಲದಲ್ಲಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಿ ಉಳಿಸಬೇಕು ಎನ್ನುವ ಒತ್ತಾಯ ಹಲವು ಕಡೆಯಿಂದ ಬರುತ್ತಿದೆ.…
ದಾ.ರಾ.ಮಹೇಶ್ ನಾಳೆಯಿಂದ ಶ್ರೀ ರಾಮಾಂಜನೇಯ ಮಹೋತ್ಸವ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ಜ.೧೪ರಿಂದ ಶ್ರೀ ರಾಮಾಂಜನೇಯ ಮಹೋತ್ಸವ ನಡೆಯಲಿದ್ದು, ಜಾತ್ರೆಗೆ ಇಡೀ ಗಾ ಮವೇ ಸಜ್ಜುಗೊಳ್ಳುತ್ತಿದ್ದು,…
ಗಿರೀಶ್ ಹುಣಸೂರು ಸ್ವೆಟರ್, ಟೋಪಿ, ಉಣ್ಣೆ ದಿರಿಸು ಇತ್ಯಾದಿಗಳ ಮೊರೆ ಹೋದ ಜನರು ಮೈಸೂರು: ಚಳಿಗಾಲ ಮುಗಿಯುತ್ತಾ ಬಂದರೂ ಶೀತಗಾಳಿಯ ಪರಿಣಾಮ ಜನತೆ ಇನ್ನೂ ಚಳಿಯ ಬಾಧೆ…
ಎಂ.ಬಿ.ರಂಗಸ್ವಾಮಿ ಮೂಗೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ತ್ರಿಪುರ ಸುಂದರಿ ಅಮ್ಮನವರ ಜಾತ್ರಾ ಮಹೋತ್ಸವ ಜ.೧೩ರಿಂದ ೧೭ರವರೆಗೆ ನಡೆಯಲಿದ್ದು, ಜ.೧೫ ರಂದು ಮಹಾ ರಥೋತ್ಸವ ನಡೆಯಲಿದೆ. ಇದಕ್ಕಾಗಿ…
ತೆಲಂಗಾಣ ರಾಜ್ಯದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ 55 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾಗಿ ಮಾಧ್ಯಮಗಳು…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬೆಟ್ಟದ ಮೇಲೆ ಚಂದ್ರಮೌಳೇಶ್ವರ ದೇವಾಲಯ ಇದೆ. ಈ ದೇವಸ್ಥಾನದಲ್ಲಿ ಹಿಂದೆ ಹಲವು ಶುಭ ಕಾರ್ಯಗಳು, ಮದುವೆಗಳು ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ…
ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ…