ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದೊಳಗಿರುವ ಅಂಚೆ ಕಚೇರಿ ಮತ್ತು ಗಣಕಯಂತ್ರ ವಿಭಾಗದ ಸಮೀಪ ಇರುವ ರಸ್ತೆ ಮಧ್ಯೆ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳನ್ನು ಇಡಲಾಗಿದೆ. ಮಾನಸಗಂಗೋತ್ರಿ ಆವರಣದಲ್ಲಿರುವ…
ಮಾದರಿ ಪರೀಕ್ಷೆ ವರದಿಗಾಗಿ ತಿಂಗಳುಗಟ್ಟಲೇ ಕಾಯುವ ಪರಿಸ್ಥಿತಿ ವ್ಯಾಘ್ರಗಳ ಕೂದಲು ಮತ್ತು ಎಂಜಲು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ರವಾನೆ ಎಸ್.ಪ್ರಶಾಂತ್ ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ…
ಕೆ.ಬಿ.ರಮೇಶನಾಯಕ ಉದ್ಯಮಗಳ ಸ್ಥಾಪನೆಗೆ, ಉದ್ಯೋಗಕ್ಕೆ ವಿಪುಲ ಅವಕಾಶ ಜಿಲ್ಲೆಯಲ್ಲಿ ಲಕ್ಷಕ್ಕೂ ಹೆಚ್ಚು ಸಣ್ಣ, ಮಧ್ಯಮ, ಬೃಹತ್ ಕೈಗಾರಿಕೆಗಳು ಅರಸರ ಆಡಳಿತದಲ್ಲಿ ಆರಂಭವಾದ ರೇಷ್ಮೆ, ಶ್ರೀಗಂಧದೆಣ್ಣೆ ಕಾರ್ಖಾನೆ ಮೈಸೂರು:…
ಓದುಗರ ಪತ್ರ: ಸಂವಿಧಾನ ದಿನ ! ವಿಶ್ವದಲ್ಲೇ ವಿಶಿಷ್ಟ ನಮ್ಮ ಹೆಮ್ಮೆಯ ಭಾರತ ಸಂವಿಧಾನ ಪ್ರಜಾಪ್ರಭುತ್ವದಲ್ಲಿ ಪ್ರಧಾನ ಭಾರತೀಯರ ಜೀವನ ವಿಧಾನ ‘ಸಂವಿಧಾನ ಶಿಲ್ಪಿ’ಗಳ ತತ್ವ ಸತ್ವಗಳ…
ಇತ್ತೀಚೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಬಳಕೆ ಮತ್ತು ಮಾರಾಟದಲ್ಲಿ ಮಕ್ಕಳು ಪಾಲ್ಗೊಳ್ಳುವಿಕೆಯ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ೨೦೨೧ರಲ್ಲಿ ೫೨ ಮಕ್ಕಳನ್ನು ಮಾದಕ ದ್ರವ್ಯ ಪ್ರಕರಣಗಳಲ್ಲಿ ಬಂಧಿಸಲಾಗಿದ್ದರೆ,…
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ…
ಕಾಂಗೀರ ಬೋಪಣ್ಣ ೨.೮ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ; ಸಂಪೂರ್ಣ ಹದಗೆಟ್ಟಿದ ರಸ್ತೆ ಕಾಯಕಲ್ಪದಿಂದ ಸ್ಥಳೀಯರಿಗೆ ಅನುಕೂಲ ವಿರಾಜಪೇಟೆ: ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ವಿರಾಜಪೇಟೆ-ಮಾಕುಟ್ಟ…
ಚಾಮರಾಜನಗರ: ಚಳಿಯ ವಾತಾವರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಾಳೆ, ಸಣ್ಣ ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಮೊದಲಾದ ಬೆಳೆಗಳಿಗೆ ವಿವಿಧ ರೋಗಗಳು ಬಾಧಿಸಲಾರಂಭಿ ಸಿದ್ದು, ರೈತರು ತಾಲ್ಲೂಕಿನ ಹರದನಹಳ್ಳಿ ಕೃಷಿ…
ಮಂಜು ಕೋಟೆ ಒಂದೂವರೆ ತಿಂಗಳಿಂದ ಮುಖ್ಯಾಧಿಕಾರಿ, ೧೫ ದಿನಗಳಿಂದ ಆಡಳಿತಾಧಿಕಾರಿ ಹುದ್ದೆ ಖಾಲಿ; ಜನರ ಕೆಲಸಗಳಿಗೆ ಅಡಚಣೆ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯಲ್ಲಿ ಆಡಳಿತ ನಡೆಸುವ ಮುಖ್ಯಾಧಿಕಾರಿ ಮತ್ತು…
ಗಿರೀಶ್ ಹುಣಸೂರು ಭತ್ತ ಕೊಯ್ಲು ಶುರುವಾಗಿ ವಾರ ಕಳೆದರೂ ಆರಂಭವಾಗದ ಖರೀದಿ ಕೇಂದ್ರ ಎಂಎಸ್‌ಪಿ ಬೆಲೆಗಿಂತ ಕಡಿಮೆಗೆ ಖರೀದಿಸುತ್ತಿರುವ ಮಧ್ಯವರ್ತಿಗಳು ಮೈಸೂರು: ಭತ್ತದ ಕೊಯ್ಲು ಪ್ರಾರಂಭವಾಗಿ ವಾರ…