Andolana originals

ಕೌನ್ಸಿಲ್‌ ನಿರ್ಣಯಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕರೆ ʼಸಿದ್ದು ಮಾರ್ಗʼ ಸರಾಗ

ಕೆ.ಬಿ. ರಮೇಶ ನಾಯಕ ಮೈಸೂರು: ಪಿಕೆಟಿಬಿ ಆಸ್ಪತ್ರೆ ಮಾರ್ಗವಾಗಿ ಸಾಗುವ ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ನಾಮಕರಣ ಮಾಡುವ ವಿಚಾರದಲ್ಲಿ ಕೌನ್ಸಿಲ್ ಸಭೆಯ ನಿರ್ಣಯಕ್ಕೆ…

2 years ago

ಹೊಸತು ವರುಷ; ಜನರೆದೆಯಲ್ಲಿ ಉಕ್ಕಿದೆ ಹರುಷ

ಜನಸಾಮಾನ್ಯರ ಆಶಯ, ಸಂಕಲ್ಪಗಳಿಗೆ ಮೂಡಿದ ರೆಕ್ಕೆ  ಹೊಸ ವರ್ಷ - ೨೦೨೫ ಬಂದಿದೆ. ವಿಶ್ವಾದ್ಯಂತ ಜನರು ನವ ವರ್ಷವನ್ನು ಅತ್ಯಂತ ಆನಂದ, ಸಂಭ್ರಮಗಳಿಂದ ಸ್ವಾಗತಿಸಿದ್ದಾರೆ. ಶುಭಾಶಯ ಪತ್ರಗಳ…

2 years ago

ಓದುಗರ ಪತ್ರ: ಸಾಕಾರ…?!

ಸಾಕಾರ...?! ಪ್ರತಿ ನುಡಿಜಾತ್ರೆಯಲ್ಲೂ ಒಕ್ಕೊರಲಿನಿಂದ ಆಗುತ್ತವೆ ನಿರ್ಣಯಗಳು ಅಂಗೀಕಾರ... ಕಾದು ನೋಡೋಣ ಯಾವಾಗ ಆಗುತ್ತವೆಯೋ ಸಂಪೂರ್ಣ ಸಾಕಾರ...?! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

2 years ago

ಓದುಗರ ಪತ್ರ: ಖಾಲಿ ಹುದ್ದೆಗಳು ಶೀಘ್ರ ಭರ್ತಿಯಾಗಲಿ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು ೨.೭೬ ಲಕ್ಷ ಹುದ್ದೆಗಳು ಖಾಲಿ ಉಳಿದಿವೆ ಎಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿಯಾಗಿದ್ದು, ಯುವಕರಿಗೆ ಆತಂಕ ಮೂಡಿಸಿದೆ. ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ದಿನೇ…

2 years ago

ಓದುಗರ ಪತ್ರ: ಪ್ರವಾಸಿಗರನ್ನು ಸೆಳೆದ ಫಲಪುಷ್ಪ ಪ್ರದರ್ಶನ

ಮೈಸೂರಿನ ಅರಮನೆ ಆವರಣದಲ್ಲಿ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಫಲಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವಂತೆ ಪಕ್ಷಿಗಳು, ಪ್ರಾಣಿಗಳು ಹಾಗೂ…

2 years ago

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳಿಗೆ ಜನರ ಲಗ್ಗೆ

ಮಂಜು ಕೋಟೆ ಕೋಟೆ: ಹೊಸ ವರ್ಷಾಚರಣೆಗೆ ಮುಗಿಬಿದ್ದ ಪ್ರವಾಸಿಗರು; ಮತ್ತೊಂದೆಡೆ ಮೂಲಸೌಕರ್ಯಗಳ ಕೊರತೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರು ರೆಸಾರ್ಟ್‌ಗಳಲ್ಲಿ ಹೊಸ ವರ್ಷ ಆಚರಣೆ ಮಾಡಲು ಜನರು…

2 years ago

ವರ್ಷದ ಕೊನೆಯ ಸೂರ್ಯಸ್ತ ಕಣ್ತುಂಬಿಕೊಂಡ ಪ್ರವಾಸಿಗರು

ಪುನೀತ್ ಮಡಿಕೇರಿಯ ರಾಜಾ ಸೀಟ್‌ನಲ್ಲಿ ಸಹಸ್ರಾರು ಜನರಿಂದ ವೀಕ್ಷಣೆ ಮಡಿಕೇರಿ: ಕಣ್ಣು ಹಾಯಿಸಿದ ಕಡೆಯೆಲ್ಲಾ ಜನ.  ಸೂರ್ಯಾಸ್ತಮಾನದ ಸೌಂದರ್ಯವನ್ನು ಸವಿಯುತ್ತಿರುವ ಪ್ರವಾಸಿಗರು. ಪ್ರಕೃತಿಯೊಂದಿಗೆ ಬೆರೆತು ಹೊಸ ವರ್ಷವನ್ನು…

2 years ago

ಪ್ರಸಿದ್ಧ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ

ಆನಂದ್ ಹೊಸೂರ್ ೩೦ ಸಾವಿರಕ್ಕೂ ಅಧಿಕ ರಾಸುಗಳು ಭಾಗವಹಿಸುವ ನಿರೀಕ್ಷೆ; ರಾಸುಗಳನ್ನು ಕಟ್ಟಲು ರೈತರಿಂದ ಸಿದ್ಧತೆ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಜಾನುವಾರು ಜಾತ್ರೆಗೆ ದಿನಗಣನೆ ಆರಂಭವಾಗಿದ್ದು, ಈ…

2 years ago

ಓದುಗರ ಪತ್ರ: ಸಿಂಗ್ ಅಗಲಿಕೆ ತುಂಬಲಾರದ ನಷ್ಟ

ಎರಡು ಬಾರಿ ಪ್ರಧಾನಿಯಾಗಿ, ಆರ್ಥಿಕ ತಜ್ಞರಾಗಿ ದೇಶಕ್ಕೆ ಅಪಾರ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗರ ನಿಧನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ದೇಶಕ್ಕೆ…

2 years ago

ಓದುಗರ ಪತ್ರ: ವಿದ್ಯುತ್ ದೀಪ ಅಳವಡಿಸಿ

ಮೈಸೂರಿನ ಕುವೆಂಪುನಗರದ ಡಾ.ಶಿವಕುಮಾರ ಸ್ವಾಮೀಜಿ ವೃತ್ತದ ಬಳಿ ಇರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲಲ್ಲಿ ಮುಳುಗಿದೆ. ಕುವೆಂಪುರವರು ಎಲ್ಲೆಡೆ ಕನ್ನಡದ ಕಂಪನ್ನು…

2 years ago