ಜಿ. ತಂಗಂ ಗೋಪಿನಾಥಂ ಮೈಸೂರು: ಅನಾಥ ಶಿಶುಗಳ ರಕ್ಷಣೆಗೆ ಸಂಬಂಧಿಸಿದಂತೆ ಮಮತೆಯ ಮಡಿಲು ಎಂಬ ವಿಶೇಷ ಕಾರ್ಯ ಕ್ರಮವೊಂದನ್ನು ಇತ್ತೀಚೆಗೆ ಅನುಷ್ಠಾನಗೊಳಿಸಿದ್ದ ನಗರದ ಚೆಲುವಾಂಬ ಆಸ್ಪತ್ರೆಯು, ಇದೀಗ…
ಶೇ. ೫೦ ರಿಯಾಯಿತಿ ನೀಡಿದ್ದ ರೂ ಕಟಿಲ್ಲ ದಂಡ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘನೆಯ ಸಂಬಂಧ ವಾಹನ ಸವಾರರ ವಿರುದ್ಧ ಮೈಸೂರು ನಗರ…
ಡಿಸೆಂಬರ್ ೨೧, ೨೨, ಮತ್ತು ೨೩ರಂದು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಮುಖ್ಯ ಅತಿಥಿಗಳು ಮತ್ತು ಇತರೆ ಪ್ರತಿನಿಧಿಗಳು,…
ಮುಂದಿನ ಮೂರು ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರವನ್ನು ಪರಿಷ್ಕರಿಸಲು ಎಲ್ಲ ಎಸ್ಕಾಂಗಳು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ. ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಜನಸಾಮಾನ್ಯರಿಗೆ ತೊಂದರೆ ಕೊಡುವ…
ಮೈಸೂರು: ಬನ್ನಿಮಂಟಪದ ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 10ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸೆಸ್ಕ್ ವತಿಯಿಂದ 3ನೇ ತ್ರೈಮಾಸಿಕ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ವಿಜಯನಗರದ ಮಧ್ಯಭಾಗದಲ್ಲಿರುವ ಕೋಟ್ಯಂತರ ರೂ.…
ಎಚ್. ಡಿ. ಕೋಟೆ: ತಾಲ್ಲೂಕಿನ ಶಾಂತಿಪುರ, ಬೋಚಿಕಟ್ಟೆ ಚಾಕಹಳ್ಳಿ, ಕೆ. ಜಿ. ಹುಂಡಿ ಗ್ರಾಮಗಳಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ವಿಶೇಷ…
ಎಂ. ಆರ್. ಚಕ್ರಪಾಣಿ ಮದ್ದೂರು: ಪಟ್ಟಣದ ಪೇಟೆ ಬೀದಿಯ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಬಿದ್ದಿರುವು ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಪಟ್ಟಣದ ಪೇಟೆ ಬೀದಿಯಲ್ಲಿ ಎರಡು ದಿನಗಳ…
ಕೆ. ಬಿ. ರಮೇಶನಾಯಕ ಮೈಸೂರು: ನಾಲ್ಕೈದು ವರ್ಷಗಳಿಂದ ಕಾಡಂಚಿನ ಗ್ರಾಮಗಳತ್ತ ಹಾಗೂ ನಗರ ಪ್ರದೇಶಗಳತ್ತ ಮುಖ ಮಾಡಿ ದಾಳಿ ಮಾಡುತ್ತಿರುವ ಚಿರತೆಗಳಿಂ ದಾಗಿ ಎದುರಾಗುತ್ತಿರುವ ಅನಾಹುತ, ಬಿಕ್ಕಟ್ಟನ್ನು…
ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಗರ್ಭಿಣಿಯರು ಸಾವನ್ನಪ್ಪಿದ್ದು, ಈ ಸಾವಿಗೆ ನಕಲಿ ಔಷಽಯೇ ಕಾರಣ ಎಂದು ಪಶ್ಚಿಮ ಬಂಗಾಳದ ಫಾರ್ಮಸುಟಿಕಲ್ಸ್ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಅದರ ವಿರುದ್ಧ…