ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಶೌಚಾಲಯ ನಿರ್ವಹಣೆ ಇಲ್ಲದೆ ಬಳಕೆಗೆ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ ಆಯ್ಕೆ ಮೈಸೂರು: ಕೇಂದ್ರ ಹಾಗೂ ರಾಜ್ಯ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು ಎಕರೆ ದ್ರಾಕ್ಷಿ ತೋಟ ಹಾಗೂ ಚೆಂಡುಮಲ್ಲಿಗೆ…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ ಕಾರಣ. ಈ ಹಿಂದೆ ಹೀಗೆ ಆಗುತ್ತಿರಲಿಲ್ಲ.…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ ಬರೆಯುತ್ತಿದ್ದಾರೆ. ಅಂದರೆ ಸುಮಾರು ಒಂದು ಸಾವಿರ…
ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ ಕೇರಳದ ವಯನಾಡು ಮತ್ತು ಕೊಡಗಿನಲ್ಲಿ ಬೀಳುತ್ತಿರುವ ಭಾರೀ…
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ ಗಾಂಧಿಜಿಯವರ ಸತ್ಯಾಗ್ರಹ ಹೋರಾಟದ ಬಗ್ಗೆ ತಿಳಿದಿದ್ದ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ ರೈಲು ಓಡಾಡಲು ಶುರುವಾಯಿತು. ಈ ವೇಳೆಗೆ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ ! -ಮ.ಗು.ಬಸವಣ್ಣ, ಮೈಸೂರು