Andolana originals

ಇನ್ನು ಮುಡಾ ಖಾತೆ ಇಲ್ಲ

ಸ್ಥಳೀಯ ಸಂಸ್ಥೆಗಳಿಗೆ ಮುಡಾ, ಖಾಸಗಿ ಬಡಾವಣೆಗಳ ಖಾತೆ ಹೊಣೆ ಮೈಸೂರು: ಮುಡಾ ರಚಿಸಿರುವ ಹಾಗೂ ಅನುಮೋದಿತ ಖಾಸಗಿ ಬಡಾ ವಣೆಗಳ ನಿವೇಶನಗಳಿಗೆ ಖಾತೆ ಮಾಡ ದಿರಲು ನಿರ್ಧರಿಸಿರುವ…

2 years ago

ಕೇಂದ್ರೀಯ ಬಸ್‌ ನಿಲ್ದಾಣಕ್ಕೇ ವಿಶ್ವ ದರ್ಜೆ ಸೌಲಭ್ಯ ಕಲ್ಪಿಸಿ

ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿನ ಒತ್ತಡ ತಗ್ಗಿಸಲು ಸಾರಿಗೆ ಇಲಾಖೆಯು ಪೀಪಲ್ಸ್ ಪಾರ್ಕ್‌ನ ೩.೫ ಎಕರೆ ಜಾಗ ಪಡೆದು ಬಸ್ ನಿಲ್ದಾಣವನ್ನು ವಿಸ್ತರಣೆ ಮಾಡುವ ಪ್ರಸ್ತಾವನೆಯನ್ನು ಸರ್ಕಾರದ…

2 years ago

ಅಗಸ್ತ್ಯೇಶ್ವರ ದೇವಾಲಯದಲ್ಲಿ ಇಂದಿನಿಂದ ಜಾತ್ರಾ ಮಹೋತ್ಸವ

ಮಡಿಕೇರಿ: ಕಾವೇರಿ ನದಿ ತಟದಲ್ಲಿ ಪ್ರಕೃತಿ ಸೌಂದರ್ಯದ ನಡುವೆ ಸ್ಕಂದ ಪುರಾಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಶ್ರೀಗುಹ್ಯ ಅಗಸ್ತ್ಯ ದೇವಾಲಯ ಅಪಾರ ಭಕ್ತರ ಇಷ್ಟಾರ್ಥ ಗಳನ್ನು ಈಡೇರಿಸುತ್ತಾ ಭಕ್ತರ…

2 years ago

ಹತ್ತಿ ಬೆಳೆ ನಷ್ಟವಾದರೆ ಪರಿಹಾರಕ್ಕೆ ದಾರಿ ಇದೆ…

ರಾಜ್ಯದ ನಾನಾ ಭಾಗಗಳಲ್ಲಿ ಹಿಂಗಾರು ಮಳೆ ಚುರುಕಾಗಿದ್ದು, ಕೆಲ ಭಾಗಗಳಲ್ಲಿನ ಹತ್ತಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲುವುದು ಅತ್ಯಗತ್ಯ. ಈಗ…

2 years ago

ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಸಕಲ ಸಿದ್ಧತೆ

ಅ.೨೯ರಿಂದ ನ.೨ರವರೆಗೆ ೫ ದಿನಗಳ ಕಾಲ ಜಾತ್ರೆ ಸಡಗರ; ನ.೨ಕ್ಕೆ ಮಹಾರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ  ಬೆಟ್ಟದಲ್ಲಿ ಅಕ್ಟೋಬರ್ ೨೯ರಿಂದ ನವೆಂಬರ್೨ರವರೆಗೆ ಐದು…

2 years ago

ಬಡ ಮಕ್ಕಳ ಪ್ರವೇಶ ಕಡಿತಕ್ಕೆ ಮುಂದಾದ ವಿವಿ

ಮೈಸೂರು ವಿವಿ ಅಕಾಡೆಮಿ ಕೌನ್ಸಿಲ್‌ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ ಕೆ.ಬಿ.ರಮೇಶನಾಯಕ ಮೈಸೂರು: ಬಡ, ದಲಿತ, ಹಿಂದುಳಿದ ವರ್ಗಗಳ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದೆಂದು…

2 years ago

ಓದುಗರ ಪತ್ರ: ಬಳ್ಳೆ ಆನೆ ಶಿಬಿರ ಪ್ರವಾಸಿ ತಾಣವಾಗಲಿ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಎಚ್. ಡಿ. ಕೋಟೆ ತಾಲ್ಲೂಕಿನ ಡಿ. ಬಿ. ಕುಪ್ಪೆ ವಲಯದ ಬಳ್ಳೆ ಆನೆ ಶಿಬಿರಕ್ಕೆ ಮಹೇಂದ್ರ ಹಾಗೂ ಲಕ್ಷಿ ಸಾಕಾನೆಗಳನ್ನು ಕರೆತಂದಿರುವುದು…

2 years ago

ಓದುಗರ ಪತ್ರ: ಸಮಸ್ಯೆಗಳಿಗೆ ಮುಕ್ತಿ ಎಂದು?

ಚಾಮರಾಜನಗರ ತಾಲ್ಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಹೆಚ್ಚಾಗಿದ್ದು, ಜನರು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.   ಗ್ರಾಮದ ಒಳಚರಂಡಿಗಳು ಹೂಳು ತುಂಬಿಕೊಂಡಿದ್ದು, ಕೆಲ ಭಾಗಗಳಲ್ಲಿ ಕುಸಿದು…

2 years ago

ಓದುಗರ ಪತ್ರ: ಕೀಳುಮಟ್ಟದ ರಾಜಕಾರಣ ತರವಲ್ಲ

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಅವರ ಸಾವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂಬ ಅನುಮಾನವಿದೆ, ಅವರನ್ನು ಈ ಕೂಡಲೇ…

2 years ago

ದೆಹಲಿ ಕಣ್ಣೋಟ: ಕೇಂದ್ರದ ವಿರುದ್ಧ ದಕ್ಷಿಣ ರಾಜ್ಯಗಳ ಜನಸಂಖ್ಯೆ ಹೆಚ್ಚಳದ ಅಸ್ತ್ರ

ವಿಶ್ವದಲ್ಲಿಯೇ ಜನಸಂಖ್ಯೆಯಲ್ಲಿ ಭಾರತ ಈಗ ನಂ. ೧ ಸ್ಥಾನದಲ್ಲಿದೆ. ಶನಿವಾರದಂದು ದೇಶದ ಜನಸಂಖ್ಯೆಯು ವಿಶ್ವಸಂಸ್ಥೆಯ ಜನಸಂಖ್ಯೆಯ ಮೀಟರ್ ಪ್ರಕಾರ ೧,೪೫೫,೦೨೬,೮೧೫. ಕೆಲವು ತಿಂಗಳವರೆಗೂ ಅತಿ ಹೆಚ್ಚಿನ ಜನಸಂಖ್ಯೆ…

2 years ago