Andolana originals

ಓದುಗರ ಪತ್ರ: ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸಿ

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ 'ಆಂದೋಲನ' ದಿನಪತ್ರಿಕೆಯಲ್ಲಿ…

2 years ago

ಓದುಗರ ಪತ್ರ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯ

ಇತ್ತೀಚಿನ ದಿನಗಳಲ್ಲಿ ದೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ…

2 years ago

ಚಾ.ನಗರ: ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ

6 ತಿಂಗಳಲ್ಲೇ 24 ಪ್ರಕರಣ ತಂದಿರುವ ಆತಂಕ • ಪ್ರಸಾದ್ ಲಕ್ಕೂರು ಚಾಮರಾಜನಗರ: 'ಆಡೋ ಕಂದನಿಗೆ ಕಾಡೋ ಕಂದ.. ಇದು ಹೆಣ್ಣುಮಕ್ಕಳನ್ನು ಶಾಲೆಗೆ ಕರೆ ನಿಯಂತ್ರಣಕ್ಕೆ ಅರಿವು…

2 years ago

ಅಪಾಯಕಾರಿಯಾಗಿರುವ ವಿದ್ಯುತ್ ಕಂಬಗಳು

ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ ವಾಸು ವಿ. ಹೊಂಗನೂರು ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು…

2 years ago

ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ; ಕಚೇರಿಗಳು ಖಾಲಿ

ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇ ರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯು ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿ…

2 years ago

ಸರಗೂರಿನಲ್ಲಿ ಮೈತ್ರಿ ಪಕ್ಷಗಳ ನಡುವೆ ಭಿನ್ನಮತ

ಪಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಅಧಿಕಾರ ಹಿಡಿದ ಬಿಜೆಪಿ; ಜಾ.ದಳ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಕ್ಷೇತ್ರದ ಸರಗೂರು ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾ ವಣೆಯ…

2 years ago

ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನ ಕಾತರ

30 ಕಿ.ಮೀ. ಉದ್ದದ ದೀಪಾಲಂಕಾರ, ಜಗಜಗಿಸಲಿರುವ ಪ್ರಮುಖ ವೃತ್ತಗಳು ಕೆ.ಬಿ.ರಮೇಶನಾಯಕ ಮೈಸೂರು: ದಸರಾ ಎಂದಾಕ್ಷಣ ಜಗಜಗಿಸುವ ವಿದ್ಯುತ್‌ ದೀಪಗಳ ಸರಮಾಲೆ, ಅಲಂಕೃತಗೊಂಡ ಉದ್ಯಾನಗಳು, ಸಿಂಗರಿಸಿದ ಪಾರಂಪರಿಕ ಕಟ್ಟಡಗಳು,…

2 years ago

ಓದುಗರ ಪತ್ರ: ರಸ್ತೆ ದುರಸ್ತಿಪಡಿಸಿ

ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮದಲ್ಲಿರುವ ಗೋಲ್ಡನ್ ಟೆಂಪಲ್ ಒಂದು ಬೌದ್ಧ ಮಂದಿರವಾಗಿರುವ ಜತೆಗೆ ಸುಂದರ ಪ್ರವಾಸಿತಾಣವೂ ಆಗಿದೆ. ಈ ಗೋಲ್ಡನ್ ಟೆಂಪಲ್‌ಗೆ ದೇಶ ವಿದೇಶ ಗಳಿಂದ ನಿತ್ಯ…

2 years ago

ಓದುಗರ ಪತ್ರ: ಪೈಶಾಚಿಕ ಕೃತ್ಯಗಳಿಗೆ ಕೊನೆ ಎಂದು?

ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಶಾಲೆಯ ಮುಖ್ಯಸ್ಥ ಹಾಗೂ ಶಿಕ್ಷಕರು ಸೇರಿ ನರಬಲಿ ನೀಡಿರುವ ಪೈಶಾಚಿಕ ಕೃತ್ಯವೊಂದು ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ…

2 years ago

ಓದುಗರ ಪತ್ರ: ದಸರಾ ಕ್ರೀಡೆಗಳ ಆಯೋಜನೆ ವ್ಯವಸ್ಥಿತವಾಗಿರಲಿ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್' ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ ದಸರಾ…

2 years ago