Andolana originals

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಚ್. ಡಿ. ಕೋಟೆ: ತಾಲ್ಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ೧೯ ಅಂಗನವಾಡಿ ಕಾರ್ಯಕರ್ತರು ಮತ್ತು ೧೨ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ೫೮ ಅಂಗನವಾಡಿ ಸಹಾಯಕಿಯರ ನೇರ…

2 years ago

ರಾಸುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಅಕ್ರಮವಾಗಿ ರಾಸುಗಳನ್ನು ಸಾಗಿಸು ತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಹೆಬ್ಬಾಳು ಠಾಣಾ ಪೊಲೀಸರು ಹಸು, ಕರು ಸೇರಿದಂತೆ ೨೫ ರಾಸುಗಳನ್ನು ರಕ್ಷಿಸಿದ್ದಾರೆ. ಹುಣಸೂರು ರತ್ನಪುರಿ ಬಳಿಯ…

2 years ago

ಮೆಕ್ಕೆ ಜೋಳ ದರ ಕುಸಿತ; ಕೃಷಿಕರಿಗೆ ಬರೆ

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೆಕ್ಕೆಜೋಳಕ್ಕೆ ದರ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಜನವರಿ ಪೂರ್ವದಲ್ಲಿ ಮೆಕ್ಕೆ ಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ ೨,೫೦೦ ರೂ. ನಿಂದ ೩,೦೦೦ ರೂ.…

2 years ago

ಪ್ರಧಾನಮಂತ್ರಿ ಜನ್‌ಜಾತೀಯ ಉನ್ನತ್‌ ಗ್ರಾಮ ಯೋಜನೆ: ಮೈಸೂರು ಜಿಲ್ಲೆಯ 62 ಗ್ರಾಮಗಳು ಆಯ್ಕೆ

ಮೈಸೂರು: ಸ್ವಾತಂತ್ರ್ಯ ದೊರೆತು ೭೫ ವರ್ಷಗಳು ಕಳೆದರೂ ನಾಗರಿಕ ಪ್ರಪಂಚದಿಂದ ದೂರವಿರುವು ದಲ್ಲದೆ, ಮೂಲಸೌಕರ್ಯಗಳ ಕೊರತೆ ಎದುರಿಸು ತ್ತಿರುವ ಬುಡಕಟ್ಟು ಸಮುದಾಯ ಗಳು ವಾಸಿಸುತ್ತಿರುವ ಹಾಡಿಗಳ ಸಮಗ್ರ…

2 years ago

ಓದುಗರ ಪತ್ರ: ವೃತ್ತದಲ್ಲಿ ವಿದ್ಯುತ್ ದೀಪ, ನಾಮಫಲಕ ಅಳವಡಿಸಿ

ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು…

2 years ago

ಓದುಗರ ಪತ್ರ: ಮಕ್ಕಳ ದುರುಪಯೋಗ ಇನ್ನಾದರೂ ನಿಲ್ಲಲಿ

ಅಪ್ರಾಪ್ತ ವಯಸ್ಸಿನ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಹಂಚಿಕೊಳ್ಳುವುದು ಮಾತ್ರವಲ್ಲದೆ ಅವುಗಳನ್ನು ಯಾವುದೇ ಡಿಜಿಟಲ್ ಸಾಧನಗಳಲ್ಲಿ ಶೇಖರಿಸಿಟ್ಟುಕೊಳ್ಳುವುದೂ ಪೋಕ್ಸೊ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ…

2 years ago

ಮೈಸೂರು ದಸರಾ 2024: ಹಾಲು ಕರೆಯುವ ಸ್ಪರ್ಧೆ ಬಹುಮಾನ ಮೊತ್ತ ದ್ವಿಗುಣ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ರೈತ ದಸರಾದಲ್ಲಿ ಗ್ರಾಮೀಣ ಪ್ರದೇಶದ ರೈತರ ಪ್ರಮುಖ ಕಾರ್ಯಕ್ರಮವಾಗಿರುವ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನೀಡುವ ಬಹುಮಾನವನ್ನು ದ್ವಿಗುಣಗೊಳಿಸಲಾಗಿದೆ ಎಂದು…

2 years ago

ಸಿ-ಡಿ ಭೂಮಿ ಗೊಂದಲ; ಸಂಕಷ್ಟದಲ್ಲಿ ಕೊಡಗಿನ ರೈತರು

ಜಿಲ್ಲೆಯ ಭೂ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧಾರ; ಕಾನೂನು ಹೋರಾಟಕ್ಕೆ ರೈತರ ಮನವಿ ಮಡಿಕೇರಿ: ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸುಮಾರು ೧೧ ಸಾವಿರ ಹೆಕ್ಟೇರ್‌ಗಳಷ್ಟು…

2 years ago

ಗಂಗೋತ್ರಿಯಲ್ಲಿ ಹಾಳಾಗಿರುವ ಶುದ್ಧ ನೀರಿನ ಘಟಕಗಳು

ವಾಸು ವಿ. ಹೊಂಗನೂರು ಮೈಸೂರು: ಮಾನಸ ಗಂಗೋತ್ರಿಯಲ್ಲಿ ಲಕ್ಷಾಂತರ ರೂ. ಖರ್ಚುಮಾಡಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಆರು ತಿಂಗ ಳಲ್ಲೇ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ನೀರಿಲ್ಲದೇ…

2 years ago

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ…

2 years ago