Andolana originals

ಆಸ್ತಿ ಕೊಚ್ಚಿ ಹೋದರೂ ಪತಿ ಜೀವ ಉಳಿದ ನೆಮ್ಮದಿ

ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿ ರುವ ಕೇರಳದ ವಯನಾಡಿನ ಮೇಪ್ಪಾಡಿ ಸುತ್ತಮುತ್ತ ಸುರಿದ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದ ಚೂರಲ್ ಮಲೈಯಲ್ಲಿ ನಿರ್ಮಿಸಿದ್ದ ಮನೆ ಕೊಚ್ಚಿ ಹೋಯಿತು.…

2 years ago

ಊರಿಗೆ ನುಗ್ಗಿತ್ತು ಕಲ್ಲಿನ ಪ್ರವಾಹ!

ಇದು ಜಲ ಪ್ರವಾಹ ಅಲ್ಲ. ಅಕ್ಷರಶಃ ಕಲ್ಲಿನ ಪ್ರವಾಹ. ಬೆಟ್ಟದ ಒಡಲಲ್ಲಿದ್ದ ಭಾರೀ ಗಾತ್ರದ ಬಂಡೆಗಳು ಚೆಂಡಿನಂತೆ ಗ್ರಾಮದ ಮೇಲೆ ಬಿದ್ದು, ಇಡೀ ಗ್ರಾಮವೇ ಅರೆ ಕ್ಷಣದಲ್ಲಿ…

2 years ago

ವಯನಾಡು: ಜೀವಕಳೆ ತೊಳೆದ ಮಳೆ

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ…

2 years ago

ಬದುಕು ನುಂಗಿದ ಬಿದಿರ ನದಿ!

ದೇವರನಾಡಿನಲ್ಲಿ ಪ್ರಳಯ; ಸ್ಮಶಾನವಾಯ್ತು ಊರು! ಸಾಕ್ಷಾತ್ ವರದಿ: ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ವಯನಾಡು: ದೇವರ ನಾಡು ಕೇರಳದಲ್ಲಿ ಜಲಪ್ರಳಯ ಉಂಟಾಗಿದೆ. ಇದು ಅಂತಿಂಥ ಪ್ರಳಯ ಅಲ್ಲ.…

2 years ago

ಕಾವೇರಿ ಭೋರ್ಗರೆದರೂ ಹಲಗೂರಿಗೆ ಬರ

ಭಣಗುಟ್ಟುತ್ತಿರುವ ಕೆರೆ-ಕಟ್ಟೆಗಳು; ಮಳೆಗಾಲದಲ್ಲೂ ಬತ್ತಿದ ಶಿಂಷಾ ಒಡಲು ಎಸ್‌.ಉಮೇಶ್ ಹಲಗೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು ಕೆಆರ್‌ಎಸ್ ಅಣೆಕಟ್ಟೆಯಿಂದ 1.15 ಲಕ್ಷ ಕ್ಯೂಸೆಕ್ಸ್…

2 years ago

ಓದುಗರ ಪತ್ರ| ಭಾರತ ಹೆಚ್ಚು ಪದಕಗಳನ್ನು ಗೆದ್ದು ಬರಲಿ

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್…

2 years ago

ಓದುಗರ ಪತ್ರ| ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಭದ್ರತೆ ಅಗತ್ಯ

ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್‌ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ…

2 years ago

ಓದುಗರ ಪತ್ರ| ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಸಮೀಪದ ಅರೇನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವು ಸೂಕ್ತ ನಿರ್ವಹಣೆ ಇಲ್ಲದೆ ಆಗಾಗ್ಗೆ ಕೆಟ್ಟು ಹೋಗುತ್ತಿದೆ. ಈ ನೀರಿನ ಘಟಕವು ದೊಡ್ಡಬೇಲಾಳು…

2 years ago

ಓದುಗರ ಪತ್ರ| ಅಸ್ಪೃಶ್ಯತೆ ಆಚರಣೆಗೆ ಕೊನೆ ಎಂದು?

ಕೊಳ್ಳೇಗಾಲ ತಾಲ್ಲೂಕಿನ ಜಕ್ಕಳ್ಳಿಯಲ್ಲಿರುವ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ನೀನು ಪೌರಕಾರ್ಮಿಕ ವರ್ಗಕ್ಕೆ ಸೇರಿದವಳು, ಹಾಲಿನ ಪರೀಕ್ಷೆ ಮಾಡುವುದು ಬೇಡ' ಎಂದು ನಿರ್ಬಂಧ ಹೇರಿರುವುದಾಗಿ ವರದಿಯಾಗಿದೆ.…

2 years ago

‘ಮುಟ್ಟು’ ಎಂಬ ಜಗದ ಶಕ್ತಿ

• ಶಭಾನ ಮೈಸೂರು ಹೆಣ್ಣಿನ ದೇಹದಲ್ಲಿ ಅತ್ಯಂತ ಸಹಜವಾಗಿ ನಡೆಯುವ ಮುಟ್ಟಿನ ಕ್ರಿಯೆಯನ್ನು ಕೀಳುಗೊಳಿಸಿ, ಆಕೆಯನ್ನು ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಬಂಧಿಸಿಡುವ ಪ್ರಯತ್ನ ಶತಮಾನಗಳಿಂದಲೂ ನಡೆದುಬಂದಿದೆ. ಮುಟ್ಟಿನ…

2 years ago