ಮೈಸೂರು: ದಸರಾ ಮಹೋತ್ಸವವು ವೈಭವವಾಗಿ ನಡೆಯುವಂತೆಯೇ, ಸಂಪ್ರದಾಯ ಬದ್ಧವಾಗಿಯೂ ಆಚರಿಸಲ್ಪಡುತ್ತದೆ. ರಾಜವಂಶಸ್ಥರ ಖಾಸಗಿ ಸಂಪ್ರದಾಯಗಳಲ್ಲಿ ವಜ್ರಮುಷ್ಟಿ ಕಾಳಗವೂ ಒಂದಾಗಿದ್ದು, ಇದು ಬಹಳ ವೈಶಿಷ್ಟ್ಯಪೂರ್ಣವೂ ಹೌದು. ದಸರಾ ಉತ್ಸವದ…
ಮೈಸೂರು: ದಸರಾ ಹಿನ್ನೆಲೆಯಲ್ಲಿ ನಗರದಾದ್ಯಂತ ಅನೇಕ ಸ್ಥಳಗಳಲ್ಲಿ ಸೌಂದರ್ಯವನ್ನು ಹೆಚ್ಚಿಸುವಂತಹ ಕಾರ್ಯಗಳು ನಡೆಯುತ್ತಿವೆ. ಆದರೆ, ನಗರದ ಹೃದಯಭಾಗದಲ್ಲಿರುವ ಕೆ. ಆರ್. ಆಸ್ಪತ್ರೆ ಹಾಗೂ ಚೆಲುವಾಂಬ ಆಸ್ಪತ್ರೆಯ ಮುಂಭಾಗದಲ್ಲಿರುವ…
ದುರಸ್ತಿಗೆ ಗಮನ ಹರಿಸದ ನಗರಪಾಲಿಕೆ ಅಧಿಕಾರಿಗಳು ಮೈಸೂರು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪೇ ಅಂಡ್ ಯೂಸ್ ಶೌಚಾಲಯ ಕಳೆದ ಎಂಟು ತಿಂಗಳಿನಿಂದ ಹಾಳಾಗಿದ್ದು, ಯಾರ ಬಳಕೆಗೂ…
'ಆಂದೋಲನ' ನಡೆಸಿದ ಸಂದರ್ಶನದಲ್ಲಿ ಸತೀಶ್ ತಿಪಟೂರು ಇಂಗಿತ ಚಂದು ಸಿ.ಎನ್ ಮೈಸೂರು: ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳ ನಡುವೆ ರಂಗಭೂಮಿಯನ್ನು ಉಳಿಸಿ, ಬೆಳೆಸುವುದು ಸವಾಲಿನ ಕೆಲಸ. ಇದಕ್ಕೆ…
ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸ್ವಾವಲಂಬಿ, ಸ್ವರಾಜ್ಯ,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ…
ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ…
ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ…
ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ…
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ. ಪ್ರಮುಖವಾಗಿ…