ಕಾಡಂಚಿನ ಗ್ರಾಮಗಳ ರೈತನ ಮತ್ತು ಪ್ರಾಣಿಗಳ ಸಂಘರ್ಷಗಳಿಂದ ರೈತರ ಸಾವುಗಳು ಸಂಭವಿಸುತ್ತಿವೆ. ಮಂಡ್ಯದಲ್ಲಿ ರೈತರೊಬ್ಬರು ಅಧಿಕಾರಿಗಳು ಜಮೀನಿನ ವಿವಾದವನ್ನು ಬಗೆಹರಿಸಿಲಿಲ್ಲವೆಂದು ಬೇಸರಗೊಂಡು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…
ಮೈಸೂರು ನಗರದ ಶ್ರೀ ಜಯಚಾಮರಾಜ ವೃತ್ತ ( ಹಾರ್ಡಿಂಜ್ ವೃತ್ತ) ಮತ್ತು ಕುಪ್ಪಣ್ಣ ಪಾರ್ಕ್ ನಡುವೆ ದೊಡ್ಡ ತೆರೆದ ಮೋರಿ ಇದ್ದು, ಗಬ್ಬು ವಾಸನೆ ಬರುತ್ತಿದೆ. ಇದು…
ಕೇಂದ್ರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ರೈತರಿಗೆ ಎಕರೆಗೆ ೪,೦೦೦ರೂ. ಆರ್ಥಿಕ ನೆರವು ನೀಡುತ್ತಿರುವುದು ಶ್ಲಾಘನೀಯ. ಆದರೆ ಸಾವಯವ ಕೃಷಿಯ ನೈಜ ವೆಚ್ಚಗಳನ್ನು ಪರಿಗಣಿಸಿದಾಗ ಇದು ತುಂಬಾ…
ಚಿರಂಜೀವಿ ಸಿ.ಹುಲ್ಲಹಳ್ಳಿ ರಾಷ್ಟ್ರಿಯ ಮಹಿಳಾ ಅಂಡರ್-೧೯ ಪಂದ್ಯಾವಳಿಯಲ್ಲಿ ಬೌಲಿಂಗ್‌ನಲ್ಲಿ ಛಾಪು ಮೈಸೂರು: ದೇಶದ ಮಹಿಳಾ ಕ್ರಿಕೆಟ್ ತಂಡದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಅದಮ್ಯ ಆಸೆ ಆ ಯುವತಿಯ ಕಂಗಳಲ್ಲಿದೆ. ತಮ್ಮಾಸೆಗೆ…
ನವೀನ್ ಡಿಸೋಜ ಆಟೋ ಚಾಲಕರು,ಮಾಲೀಕರ ಸಂಘದಿಂದ ಸರ್ಕಾರಕ್ಕೆ ಮನವಿ; ಟ್ಯಾಕ್ಸಿ ಚಾಲಕರ ಸಂಘದಿಂದ ಆಕ್ಷೇಪ ಮಡಿಕೇರಿ:ಕೊಡಗಿನಲ್ಲಿ ಆಟೋ ಚಾಲನೆಗೆ ಜಿಲ್ಲಾ ವ್ಯಾಪ್ತಿಯ ಪರವಾನಗಿ ನೀಡಬೇಕುಎಂದು ಆಟೋ ಚಾಲಕರು…
ಚಾ.ನಗರ ಹೊರವಲಯದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸುವ ಆಲೋಚನೆ ಚಾಮರಾಜನಗರ: ನಗರದಲ್ಲಿ ವಿಶ್ವ ದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ ಸ್ಥಾಪನೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಲಾಗಿದ್ದು, ಇದು…
ಎಸ್.ನಾಗಸುಂದರ್ ಹೆಚ್ಚಿದ ಮಾಲಿನ್ಯ; ಕ್ರಮಕ್ಕೆ ಮುಂದಾಗದ ಕಾರ್ಖಾನೆ ಆಡಳಿತ ಪಾಂಡವಪುರ: ರೋಗಗ್ರಸ್ಥವಾಗಿದ್ದ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದ ಎಂಆರ್‌ಎನ್ ಸಂಸ್ಥೆ ಕಾರ್ಖಾನೆಯನ್ನು ಸುಸ್ಥಿತಿಗೆ ತಂದು…
ಎಸ್.ಎಸ್.ಭಟ್ ‘ಆಂದೋಲನ’ಕ್ಕೆ ನೀಡಿದ ಸಂದರ್ಶನದಲ್ಲಿ ಮನದಿಂಗಿತ ಹಂಚಿಕೊಂಡ ಹಿರಿಜೀವ ನಂಜನಗೂಡು: ಪ್ರತಿಯೊಬ್ಬರೂ ಆರೋಗ್ಯದಿಂದ ಇರಬೇಕಾದರೆ, ಯಾವುದಾದರೊಂದು ಕ್ರೀಡೆಯನ್ನು ಅಭ್ಯಾಸ ಮಾಡಲೇಬೇಕು. ಆರೋಗ್ಯಕ್ಕೆ ಕ್ರೀಡೆ ಮುಖ್ಯ ಎಂದು ಮೈಸೂರು…
ಕೆ.ಎಂ.ಅನುಚೇತನ್ ಕೆ.ಆರ್.ಮೊಹಲ್ಲಾದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ೪ ತಿಂಗಳು ಶುದ್ಧ ನೀರಿಗಾಗಿ ಬೇರೆ ಘಟಕಗಳಿಗೆ ಜನರ ಅಲೆದಾಟ ಮನವಿಗೆ ಸ್ಪಂದಿಸದ ಅಧಿಕಾರಿಗಳು: ಸ್ಥಳೀಯರ ಆರೋಪ…
ಮೈಸೂರು ವಿಶ್ವವಿದ್ಯಾನಿಲಯಕ್ಕೊಳಪಟ್ಟಿರುವ ಸರಸ್ವತಿಪುರಂನಲ್ಲಿರುವ ಈಜುಕೊಳಕ್ಕೆ ವಾರದ ರಜಾದಿನ ಇದುವರೆಗೆ ಸೋಮವಾರ ಆಗಿತ್ತು. ಆದರೆ ಇತ್ತೀಚೆಗೆ ಈಜು ಕೊಳಕ್ಕೆ ಭಾನುವಾರ ರಜಾದಿನ ಎಂದು ಘೋಷಿಸಲಾಗಿದೆ. ಶಾಲೆಗಳಿಗೆ ರಜೆ ಇರುವುದರಿಂದ…