Andolana originals

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ, ಹಾವೇರಿ, ಮೈಸೂರು, ಶಿವಮೊಗ್ಗ, ರಾಯಚೂರು ಹಾಗೂ…

2 months ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವತಿಯಿಂದ ನಡೆದ ‘ಸಂಸತ್ ಚಲೋ’…

2 months ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦ ಬಳಕೆ ಸಾಮರ್ಥ್ಯ ವಾಹನಗಳಿಗೆ ವ್ಯಾಪಕ ಹಾನಿ;…

2 months ago

ಮೈದುಂಬಿದ ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ

ನವೀನ್ ಡಿಸೋಜ ಜೀವದೊಂದಿಗೆ ಚೆಲ್ಲಾಟ; ಸೂಕ್ತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಒತ್ತಾಯ ಮಡಿಕೇರಿ: ಮಳೆಯಿಂದ ಮೈದುಂಬಿರುವ ಕೊಡಗು ಜಿಲ್ಲೆಯ ಜಲಪಾತಗಳಲ್ಲಿ ಪ್ರವಾಸಿಗರ ಅಪಾಯಕಾರಿ ವರ್ತನೆ ಆತಂಕಕ್ಕೆ ಕಾರಣವಾಗಿದೆ.…

2 months ago

ಲಾಠಿ ಚಾರ್ಜ್‌ಗೆ ವಿದ್ಯಾರ್ಥಿ ಸಮೂಹ ಆಕ್ರೋಶ

ಚಂದ್ರಶೇಖರಮೂರ್ತಿ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಜೀವಕ್ಕೆ ನ್ಯಾಯವೆಲ್ಲಿ? ನಮ್ಮ ಶಿಕ್ಷಣ ಪಡೆಯೋಕೆ ಒದೆ ತಿನ್ನೋ ಪರಿಸ್ಥಿತಿ: ವಿದ್ಯಾರ್ಥಿಗಳ ಆಕ್ರೋಶದ ನುಡಿ ವೈದ್ಯರಾಗುವ ವಿದ್ಯಾರ್ಥಿಗಳ ಕನಸಿಗೆ ಕೊಳ್ಳಿ;…

2 months ago

ಠಾಣೆ ಮೆಟ್ಟಿಲೇರಿದ ವೈದ್ಯರ ನಡುವಿನ ಗಲಾಟೆ

ಮಂಜು ಕೋಟೆ ಕೋಟೆ: ಸಾರ್ವಜನಿಕ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪೂರ್ಣಿಮಾ ಮತ್ತು ಡಾ.ರೇಖಾ ಮಧ್ಯೆ ಮುಸುಕಿನ ಗುದ್ದಾಟ ಎಚ್.ಡಿ.ಕೋಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ನಡುವಿನ…

2 months ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಈ ಪ್ರೌಢಶಾಲೆಗೆ ವಿದ್ಯಾರ್ಥಿಗಳ ಕೊರತೆ…

2 months ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ ಮೇಲಾದ ಆಸಿಡ್ ದಾಳಿಗೂ ಜಗ್ಗದೆ, ದಾಳಿ…

2 months ago

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ ಅವಧಿಯ ನಂತರವೂ ಸಭೆಗಳಲ್ಲಿ ಭಾಗವಹಿಸುತ್ತಿರುವುದು ಅವರ…

2 months ago

ಮಲ್ಲಳ್ಳಿ ಗ್ರಾಮಕ್ಕಿಲ್ಲ ಮೂಲ ಸೌಕರ್ಯ!

ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ನೋಡುಗರಿಗೆ ಸ್ವರ್ಗ. ಸೋಮವಾರಪೇಟೆ…

2 months ago