Andolana originals

ಓದುಗರ ಪತ್ರ: ಫುಟ್‌ಪಾತ್ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರಿನ ನಂತರ ಈಗ ಮೈಸೂರಿನಲ್ಲೂ ಫುಟ್‌ಪಾತ್ ಒತ್ತುವರಿ ತೆರವು ಮಾಡುತ್ತಿರುವುದು ಸ್ವಾಗತಾರ್ಹ. ಇದರಿಂದ ಪಾದಚಾರಿಗಳಿಗೆ ಅನುಕೂಲವಾಗುತ್ತದೆ. ಇದೇ ಸಮಯದಲ್ಲಿ, ಬೀದಿ ಬದಿ ವ್ಯಾಪಾರಿಗಳ ಬದುಕಿಗೂ…

3 months ago

ಓದುಗರ ಪತ್ರ: ಪರೀಕ್ಷಾ ಶುಲ್ಕ ಗೊಂದಲ

ರಾಜ್ಯ ಸರ್ಕಾರವು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಧಿಸೂಚನೆ ಹೊರಡಿಸಿದು, ಸ್ಪರ್ಧಾಕಾಂಕ್ಷಿಗಳು ಆನ್ಲೆ ನ್ ಮೂಲಕ ಅರ್ಜಿಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಅಧಿಕೃತ ವೆಬ್‌ಸೈಟ್‌ನಲ್ಲಿ ಅವಕಾಶ ನೀಡಲಾಗಿದೆ.…

3 months ago

ಮಮ ಡೇಟಾ: ಆಧಾರ್ ಕುರಿತ ಆತಂಕಗಳು

ಡಿಜಿಟಲ್ ಗುರುತಿನ ವ್ಯವಸ್ಥೆಯಾಗಿ ಹುಟ್ಟಿಕೊಂಡ ಆಧಾರ್, ಡಿಜಿಟಲ್ ಆಡಳಿತಕ್ಕೆ ಚುಕ್ಕಾಣಿಯಾಗತೊಡಗಿದ್ದು, ಜನರಲ್ಲಿ ತಮ್ಮ ಖಾಸಗಿತನದ ಸುರಕ್ಷತೆಯ ಬಗ್ಗೆ ಆತಂಕಗಳನ್ನು ನಿಧಾನಕ್ಕೆ ಹುಟ್ಟುಹಾಕತೊಡಗಿತು. ದೇಶ ಡಿಜಿಟಲ್ ಕಣ್ಗಾವಲು ವ್ಯವಸ್ಥೆಯ…

3 months ago

ಕೈಕೊಟ್ಟ ಮುಂಗಾರು; ಆಗಸದತ್ತ ಮುಖ ಮಾಡಿದ ರೈತರು

ದೂರ ನಂಜುಂಡಸ್ವಾಮಿ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಬೆಳೆ ಒಣಗುತ್ತಿರುವ ಹಿನ್ನೆಲೆಯಲ್ಲಿ ಅನ್ನದಾತರು ಕಂಗಾಲು ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಸರಿಯಾದ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ…

3 months ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು ಸಮಸ್ಯೆ ಗಳಿಗೆ ದಾರಿ ಮಾಡಿಕೊಟ್ಟಿದೆ. ಹಾಗಾಗಿ…

3 months ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು ವರ್ಗಾವಣೆ ಪ್ರಕ್ರಿಯೆ ನಡೆಯದಿರುವುದರಿಂದ ಕೊಡಗು ವಿವಿಯ…

3 months ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು, ಹೊರಗುತ್ತಿಗೆ ನೌಕರರಿಂದಲೇ ವಿವಿ ಮುನ್ನಡೆಯುತ್ತಿದೆ. ೨೦೨೩ರಲ್ಲಿ…

3 months ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು ವರ್ಷಗಳಿಂದ ವಿವಿಯು ತೀವ್ರ ಆರ್ಥಿಕ ಮುಗ್ಗಟ್ಟಿನಿಂದ…

3 months ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ ಸಾರ್ವಜನಿರು ಸಂಚರಿಸುವುದರಿಂದ ಒಣಗಿದ ಮರ ವಾಹನಗಳು…

3 months ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನ ಪರಿಸರದಲ್ಲಿ ಪ್ರಕೃತಿಯೊಂದಿಗೆ ಲೀನವಾಗಿದ್ದಾರೆ. ಪಕ್ಕದ…

3 months ago